ವಿದೇಶಇರಾನ್ ವಿದೇಶಾಂಗ ಸಚಿವ- ಎಸ್ ಜೈಶಂಕರ್ ಮಾತುಕತೆ: ಪ್ರಾದೇಶಿಕ ಸಮರದ ಬಗ್ಗೆ ಆತಂಕ, ಹಡಗುಗಳ ಮೇಲೆ ದಾಳಿ ನಡೆಸದಂತೆ ಒತ್ತಾಯ
"ವಾಣಿಜ್ಯ ಹಡಗು ಮತ್ತು ನಾವಿಕರ ಮೇಲಿನ ದಾಳಿಯನ್ನು ಯಾವುದೇ ಸಂದರ್ಭದಲ್ಲೂ ತಪ್ಪಿಸಬೇಕೆಂದು ಬಲವಾಗಿ ಒತ್ತಾಯಿಸಲಾಗಿದೆ. ಯಾವುದೇ ಪಕ್ಷದಿಂದ ಅಂತಹ ಯಾವುದೇ ದಾಳಿಯನ್ನು ಭಾರತ ಖಂಡಿಸುತ್ತದೆ" ಎಂದು ಅವರು ಹೇಳಿದರು.