ದೇಶಪ್ರಾದೇಶಿಕ ಭಾಷೆಗಳಲ್ಲಿ ಸೀರಿಯಲ್ ಶೀರ್ಷಿಕೆ ಪ್ರಸಾರ ಕಡ್ಡಾಯ- ಕೇಂದ್ರದ ಆದೇಶ
ಭಾರತೀಯ ಭಾಷೆಗಳನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಎಲ್ಲಾ ಖಾಸಗಿ ಟಿವಿ ಚಾನೆಲ್ ಗಳು ಸೀರಿಯಲ್ ಹಾಗೂ ಕಾರ್ಯಕ್ರಮದ ಶೀರ್ಷಿಕೆಯನ್ನು ಪ್ರಾದೇಶಿಕ ಭಾಷೆಗಳಲ್ಲಿ ಕಡ್ಡಾಯವಾಗಿ ಪ್ರಸಾರ ಮಾಡುವಂತೆ ಕೇಂದ್ರ ಸರ್ಕಾರ ಆದೇಶಿಸಿದೆ.