ರಾಜ್ಯಮೈಸೂರು: ಸಂಪರ್ಕ ಭಾಷೆಯಾಗಿ ಹಿಂದಿ ಬೆಳೆಸಬೇಕು, ವಿದೇಶಿ ಭಾಷೆ ಬಳಸಬಾರದು- ಬಿಹಾರ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್
ಕೆಎಸ್ಒಯು ಘಟಿಕೋತ್ಸವ ಭವನದಲ್ಲಿ ಕೇಂದ್ರ ಗೃಹ ಸಚಿವಾಲಯದ ಅಧಿಕೃತ ಭಾಷಾ ವಿಭಾಗವು ಶನಿವಾರ ಆಯೋಜಿಸಿದ್ದ ‘ದಕ್ಷಿಣ ಹಾಗೂ ನೈರುತ್ಯ ವಿಭಾಗದ ಅಧಿಕೃತ ಭಾಷಾ ಸಮ್ಮೇಳನ ಹಾಗೂ ಪ್ರಶಸ್ತಿ ಪ್ರದಾನ’ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್.