ರಾಜ್ಯವೃದ್ಧ ದಂಪತಿಗೆ 90 ನಿಮಿಷಗಳಲ್ಲಿ ಪಾಸ್ಪೋರ್ಟ್ ಪಡೆಯಲು ಸಹಾಯ ಮಾಡಿದ ಬೆಂಗಳೂರಿನ ಆರ್ಪಿಒ
ತಮ್ಮ ಸೊಸೆಯು ಸಾವಿಗೀಡಾಗಿದ್ದರಿಂದ ಅಮೆರಿಕಕ್ಕೆ ತೆರಳಲು ಹಿರಿಯ ನಾಗರಿಕ ದಂಪತಿಗಳು ದಾಖಲೆಯ ಸಮಯದಲ್ಲಿ ಬೆಂಗಳೂರಿನ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ (ಆರ್ಪಿಒ)ಯಿಂದ ತಮ್ಮ ಪಾಸ್ಪೋರ್ಟ್ ಪಡೆದುಕೊಂಡಿದ್ದಾರೆ. ಆರ್ಪಿಒದ ಈ ಕಾರ್ಯ ಮೆಚ್ಚುಗೆಗೆ ಪಾತ್ರವಾಗಿದೆ.