ರಾಜಕೀಯವಿಧಾನಸಭೆ ಚುನಾವಣೆ ಅಬ್ಬರ: ರಾಷ್ಟ್ರೀಯ ಪಕ್ಷಗಳ ಪ್ರಾದೇಶಿಕ ನಾಯಕರುಗಳ ಯುಗಾಂತ್ಯ!
ರಾಜ್ಯ ವಿಧಾನಸಭೆ ಚುನಾವಣೆಗೆ ಮೇ 10 ರಂದು ಚುನಾವಣೆ ನಡೆಯಲಿದೆ. ಎಲ್ಲಾ ಪಕ್ಷಗಳು ಬಿರುಸಿನ ಪ್ರಚಾರದಲ್ಲಿ ತೊಡಗಿಸಿಕೊಂಡಿವೆ. ರಾಜ್ಯ ರಾಜಕೀಯದಲ್ಲಿ ಒಂದು ಕಾಲದಲ್ಲಿ ಪ್ರಾದೇಶಿಕ ನಾಯಕರು ತಮ್ಮ ಹಿಡಿತ ಸಾಧಿಸಿದ್ದರು,