ವಿದೇಶಪಾಕಿಸ್ತಾನದಲ್ಲಿ ಪ್ರಾದೇಶಿಕ ಉದ್ವಿಗ್ನತೆ: ಭಾರತದ ವಿರುದ್ಧ ಮತ್ತೆ ಕೆಂಡಕಾರಿದ ಅಸೀಮ್ ಮುನೀರ್; ಪ್ರತೀಕಾರದ ಶಪಥ!
ಕರಾಚಿಯ ಪಾಕಿಸ್ತಾನ ನೌಕಾ ಅಕಾಡೆಮಿಯಲ್ಲಿ ಶನಿವಾರ ಮಾತನಾಡಿದ ಮುನೀರ್, ಪ್ರಾದೇಶಿಕ ಉದ್ವಿಗ್ನತೆ ಹೆಚ್ಚಳಕ್ಕೆ ಭಾರತವನ್ನು ದೂಷಿಸಿದ್ದು, ಭಾರತದ ಯಾವುದೇ ಆಕ್ರಮಣಕ್ಕೆ ಸೂಕ್ತ ಪ್ರತಿಕ್ರಿಯೆ ನೀಡುವುದಾಗಿ ಶಪಥ ಮಾಡಿದ್ದಾರೆ.