ರಾಜ್ಯಮಾಜಿ ಸಚಿವ ಎಚ್.ಕೆ. ಪಾಟೀಲ್ ದೂರು: ಮಾನವ ಹಕ್ಕುಗಳ ಆಯೋಗದಿಂದ ಪ್ರಕರಣ ದಾಖಲು
ಕೊರೋನಾ ನಿಯಂತ್ರಣಕ್ಕಾಗಿ ಖರೀದಿಸಲಾದ ಔಷಧಿ, ಉಪಕರಣ ಖರೀದಿಯಲ್ಲಿ ಭ್ರಷ್ಟಾಚಾರ ಹಾಗೂ ವೆಂಟಿಲೇಟರ್ ಖರೀದಿಯಲ್ಲಿ ಅಕ್ರಮ, ಸೋಂಕಿನಿಂದ ಮೃತಪಪಟ್ಟವರ ಅಂತ್ಯ ಸಂಸ್ಕಾರವನ್ನು ಗೌರವಯುತವಾಗಿ ನಡೆಸುತ್ತಿಲ್ಲ. ಇದು ಮಾನವ ಹಕ್ಕುಗಳ ಉಲ್ಲಂಘನೆಯಾಗಲಿದೆ.