ಕ್ರಿಕೆಟ್India vs Afghanistan: ಅಭಿಷೇಕ್ ಅಬ್ಬರಕ್ಕೆ ಅಫ್ಘಾನ್ ಧೂಳೀಪಟ; 127 ರನ್ ಭರ್ಜರಿ ಜಯ; T20 ಸರಣಿ ಕ್ಲೀನ್ ಸ್ವೀಪ್
ಇಂದು ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆದ ಮೂರನೇ ಟಿ20 ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ, ಅಭಿಷೇಕ್ ಶರ್ಮಾ ಹಾಗೂ ಸಂಜು ಸ್ಯಾಮ್ಸನ್ ಅವರ ಅಬ್ಬರದ ಬ್ಯಾಟಿಂಗ್ ನೆರವಿನಿಂದ ನಿಗದಿತ 20 ಓವರ್ ಗಳಲ್ಲಿ ಏಳು ವಿಕೆಟ್ ನಷ್ಟಕ್ಕೆ 221 ರನ್ ಗಳ ಬೃಹತ್ ಮೊತ್ತ ಸೇರಿಸಿತು.