ರಾಜ್ಯಬಿಡಿಎ ನೋಂದಣಿ ಹಗರಣ: ನಕಲಿ ದಾಖಲೆ ಸೃಷ್ಟಿಸಿ ಸಾವಿರಾರು ಮಂದಿಗೆ ವಂಚಿಸಿದಾತ ಸೆರೆ!
ಬೆಂಗಳೂರು ಅಭಿವೃದ್ದಿ ಪ್ರಾಧಿಕಾರದ ಹೆಸರಿನಲ್ಲಿ ನಗರದ ಕೆಂಪೇಗೌಡ ಬಡಾವಣೆಯಲ್ಲಿರುವ ಬಿಡಿಎ ನಿವೇಶನಗಳ ನಕಲಿ ಹಕ್ಕು ಪತ್ರವನ್ನ ಸೃಷ್ಟಿಸಿಕೊಂಡು ಸಾರ್ವಜನಿಕರಿಗೆ ಹಂಚಿಕೆ ಮಾಡುತ್ತಿದ್ದ ಜಾಲವೊಂದನ್ನ ಪ್ರಾಧಿಕಾರದ ಜಾಗೃತ ದಳ ಪತ್ತೆ ಹಚ್ಚಿದೆ.