ರಾಜ್ಯವೋಟರ್ ಐಡಿ ಪಡೆಯಲು ಬಿಬಿಎಂಪಿ ಸ್ಥಾಪಿಸಿದ 'ರಿಜಿಸ್ಟ್ರೇಷನ್ ಕ್ಯಾಂಪ್'ಗೆ ಕಾಲೇಜು ವಿದ್ಯಾರ್ಥಿಗಳಿಂದ ಉತ್ತಮ ಪ್ರತಿಕ್ರಿಯೆ
ಮೊದಲ ಬಾರಿಗೆ ಮತದಾರರನ್ನು ಪ್ರೇರೇಪಿಸುವ ಸಲುವಾಗಿ ಕಾಲೇಜುಗಳಲ್ಲಿ ಬಿಬಿಎಂಪಿ ಆರಂಭಿಸಿದ್ದ ನೋಂದಣಿ ಶಿಬಿರಕ್ಕೆ ವಿದ್ಯಾರ್ಥಿಗಳಿಂದ ಉತ್ತಮ ಪ್ರತಿಕ್ರಿಯೆಗಳು ವ್ಯಕ್ತವಾಗಿವೆ.