ರಾಜಕೀಯಗೃಹಲಕ್ಷ್ಮಿ ಯೋಜನೆಗಾಗಿ ಕಾಂಗ್ರೆಸ್ ನಿಂದ ಶೀಘ್ರವೇ ಮಹಿಳೆಯರ ನೋಂದಣಿ ಅಭಿಯಾನ: ಡಿಕೆ ಶಿವಕುಮಾರ್
ರಾಜ್ಯದ ಮಹಿಳೆಯರ ಕಲ್ಯಾಣಕ್ಕಾಗಿ ತಮ್ಮ ಪಕ್ಷ ಘೋಷಿಸಿರುವ ‘ಗೃಹ ಜ್ಯೋತಿ ಯೋಜನೆ’ ಮತ್ತು ‘ಗೃಹ ಲಕ್ಷ್ಮಿ’ಗೆ ಕಾಂಗ್ರೆಸ್ ಬೃಹತ್ ನೋಂದಣಿ ಅಭಿಯಾನವನ್ನು ಕೈಗೊಳ್ಳಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಗುರುವಾರ ಹೇಳಿದ್ದಾರೆ.