registration

ರಾಜ್ಯದ ಪ್ರತಿಷ್ಠಿತ ಮಾನಸಿಕ ಆರೋಗ್ಯ ಸಂಸ್ಥೆ 'ನಿಮ್ಹಾನ್ಸ್' 2017 ರಿಂದ ನೋಂದಣಿ ಇಲ್ಲದೆಯೆ ಕಾರ್ಯನಿರ್ವಹಣೆ!
ಕರ್ನಾಟಕ ರಾಜ್ಯ ಮಾನಸಿಕ ಆರೋಗ್ಯ ಪ್ರಾಧಿಕಾರವು (KSMHA) ದೇಶದ ಪ್ರಧಾನ ಮಾನಸಿಕ ಆರೋಗ್ಯ ಸಂಸ್ಥೆ ನಿಮ್ಹಾನ್ಸ್‌ಗೆ ಶಾಶ್ವತ ನೋಂದಣಿ ಪ್ರಮಾಣಪತ್ರವನ್ನು ಸಲ್ಲಿಸಲು ತುರ್ತು ಕ್ರಮಗಳನ್ನು ತೆಗೆದುಕೊಳ್ಳುವಂತೆ ಸೂಚನೆ ನೀಡಿದೆ.

ಗೃಹಲಕ್ಷ್ಮಿ ಯೋಜನೆ: ಅರ್ಜಿ ಸಲ್ಲಿಕೆಗೆ ಹಣಕ್ಕಾಗಿ ಒತ್ತಾಯಿಸಿದಲ್ಲಿ ಕ್ರಿಮಿನಲ್ ಮೊಕದ್ದಮೆ- ಸಿಎಂ ಸಿದ್ದರಾಮಯ್ಯ
ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಗೃಹಲಕ್ಷ್ಮಿ ಯೋಜನೆಯ ಅರ್ಜಿ ಸಲ್ಲಿಕೆಗೆ ಯಾರೊಬ್ಬರೂ ಹಣ ನೀಡುವ ಅಗತ್ಯವಿಲ್ಲ, ಈ ಪ್ರಕ್ರಿಯೆ ಸಂಪೂರ್ಣ ಉಚಿತವಾಗಿರಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಬಹುನಿರೀಕ್ಷಿತ ಗೃಹಲಕ್ಷ್ಮೀ ಯೋಜನೆಗೆ ಇಂದು ಚಾಲನೆ: ಮನೆಯೊಡತಿಗೆ ಮಾಸಿಕ 2 ಸಾವಿರ ರೂ, ಕಾಂಗ್ರೆಸ್'ನ 4ನೇ ಗ್ಯಾರಂಟಿ ಅನುಷ್ಠಾನ
ಕಾಂಗ್ರೆಸ್ ಪಕ್ಷ ಚುನಾವಣೆಯಲ್ಲಿ ನೀಡಿದ್ದ ಭರವಸೆಗಳ ಪೈಕಿ ಮನೆಯೊಡತಿಗೆ ಮಾಸಿಕ 2 ಸಾವಿರ ರೂ. ನೀಡುವ ‘ಗೃಹಲಕ್ಷ್ಮೀ’ ಯೋಜನೆಗೆ ಬುಧವಾರ ಚಾಲನೆ ನೀಡಲಾಗುತ್ತಿದೆ. ಅದರೊಂದಿಗೆ ನಾಲ್ಕನೇ ಗ್ಯಾರಂಟಿ ಅನುಷ್ಠಾನವಾದಂತಾಗಲಿದೆ.

4-5 ದಿನಗಳಲ್ಲಿ ಗೃಹ ಲಕ್ಷ್ಮಿ ಯೋಜನೆಗೆ ನೋಂದಣಿ ಪ್ರಕ್ರಿಯೆ ಪ್ರಾರಂಭ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
ಗೃಹ ಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆ 4-5 ದಿನಗಳಲ್ಲಿ ಪ್ರಾರಂಭವಾಗಲಿದೆ ಮತ್ತು ಇದಕ್ಕಾಗಿ ಅರ್ಜಿಯನ್ನು ಸಿದ್ಧಪಡಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ.

ಸರ್ವರ್' ಸಮಸ್ಯೆ ಸರಿಪಡಿಸಿ ಶೀಘ್ರದಲ್ಲೇ 'ಗೃಹಲಕ್ಷ್ಮಿ' ಯೋಜನೆಗೆ ನೋಂದಣಿ ಆರಂಭ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
ಸರ್ವರ್ ಸಮಸ್ಯೆಯನ್ನು ಸರಿಪಡಿಸಿ ಶೀಘ್ರದಲ್ಲೇ 'ಗೃಹಲಕ್ಷ್ಮಿ' ಯೋಜನೆಗೆ ನೋಂದಣಿ ಪ್ರಕ್ರಿಯೆಯನ್ನು ಆರಂಭಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಗುರುವಾರ ಹೇಳಿದ್ದಾರೆ.

'ಗೃಹಜ್ಯೋತಿ' ಯೋಜನೆಯಡಿ ಜೂ.18ಕ್ಕೆ ನೋಂದಣಿ ಪ್ರಕ್ರಿಯೆ ಆರಂಭ
ರಾಜ್ಯ ಸರ್ಕಾರದ ಗೃಹಜ್ಯೋತಿ ಯೋಜನೆಯಡಿ ನೋಂದಣಿ ಪ್ರಕ್ರಿಯೆ ಜೂನ್ 18ರಂದು ಪ್ರಾರಂಭಿಸಲಾಗುವುದು ಎಂದು ಸರ್ಕಾರ ಪ್ರಕಟಿಸಿದೆ.

ಪದವೀಧರ ಮತ ಕ್ಷೇತ್ರ: ಮತ ಪಟ್ಟಿಯಲ್ಲಿ ಹೆಸರು ನೋಂದಣಿಗೆ ನ.6 ರವರೆಗೆ ಅವಕಾಶ
ರಾಜ್ಯ ವಿಧಾನ ಪರಿಷತ್ತಿನ ಕರ್ನಾಟಕ ವಾಯವ್ಯ ಪದವೀಧರರ ಮತಕ್ಷೇತ್ರದ ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಿಕೊಳ್ಳಲು ನವೆಂಬರ್ 6 ರವರೆಗೆ ಅವಕಾಶ ಕಲ್ಪಿಸಲಾಗಿದೆ.

18 ವರ್ಷ ಮೇಲ್ಪಟ್ಟವರಿಗೆ ಕೋವಿಡ್-19 ಲಸಿಕೆ ನೋಂದಣಿ ಆರಂಭ: COWIN ನಲ್ಲಿ ನೋಂದಣಿ ಹೇಗೆ? ಇಲ್ಲಿದೆ ಮಾಹಿತಿ
18 ವರ್ಷ ಮೇಲ್ಪಟ್ಟವರಿಗೆ ಕೊರೋನಾ ಲಸಿಕೆ ನೀಡುವ ಅಭಿಯಾನ ಮೇ.1ರಿಂದ ಆರಂಭವಾಗಲಿದ್ದು, ಅದಕ್ಕೆ ಅರ್ಹರು ಹೆಸರು ನೋಂದಾಯಿಸುವ ಪ್ರಕ್ರಿಯೆಗೆ ಬುಧವಾರ ಸಂಜೆ 4 ಗಂಟೆಗೆ ಚಾಲನೆ ದೊರೆಯಲಿದೆ.

ಇನ್ನು 20 ದಿನಗಳಲ್ಲಿ ಸಿಎಎ ದಾಖಲಾತಿ ಆರಂಭ: ಬಿ ಎಲ್ ಸಂತೋಷ್
ಪೌರತ್ವ ತಿದ್ದುಪಡಿ ಕಾಯ್ದೆ(ಸಿಎಎ)ಯನ್ನು ಜಾರಿಗೆ ತರಲು ಕೇಂದ್ರ ಸರ್ಕಾರ ಬದ್ಧವಾಗಿದ್ದು ದಾಖಲಾತಿ ಪ್ರಕ್ರಿಯೆ ಮುಂದಿನ 20 ದಿನಗಳಲ್ಲಿ ಆರಂಭವಾಗಲಿದೆ ಎಂದು ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ ಎಲ್ ಸಂತೋಷ್ ತಿಳಿಸಿದ್ದಾರೆ.

