ರಾಜ್ಯಆನ್ ಲೈನ್ ತರಗತಿಗಳಲ್ಲಿ ಸಮಸ್ಯೆ ಹೆಚ್ಚು; ಶಾಲೆಗಳು ಪುನಾರಂಭಕ್ಕೆ ವಿದ್ಯಾರ್ಥಿಗಳ ಒಲವು!
ಕೋವಿಡ್-19 ಕಾರಣದಿಂದ ನಡೆಸಲಾಗುತ್ತಿರುವ ಆನ್ ಲೈನ್ ತರಗತಿಗಳು, ಚಂದನ ಟಿವಿ ಮೂಲಕ ನಡೆಸಲಾಗುತ್ತಿರುವ ತರಗತಿಗಳಲ್ಲಿ ವಿದ್ಯಾರ್ಥಿಗಳಿಗೆ ಕೊರತೆ ಕಾಡುತ್ತಿದ್ದು, ಶಾಲೆಗಳ ಪುನಾರಂಭಕ್ಕೆ ಒತ್ತಾಯಿಸುತ್ತಿದ್ದಾರೆ.