rehabilitate

ಮತಾಂತರಗೊಂಡಿದ್ದ 300 ಸಂತ್ರಸ್ತರಿಗೆ 'ದಿ ಕೇರಳ ಸ್ಟೋರಿ' ನಿರ್ಮಾಪಕರಿಂದ ಪುನರ್ವಸತಿಯ ಭರವಸೆ!
ಬಾಲಿವುಡ್

ಮತಾಂತರಗೊಂಡಿದ್ದ 300 ಸಂತ್ರಸ್ತರಿಗೆ 'ದಿ ಕೇರಳ ಸ್ಟೋರಿ' ನಿರ್ಮಾಪಕರಿಂದ ಪುನರ್ವಸತಿಯ ಭರವಸೆ!

ಆಶ್ರಮವೊಂದರಲ್ಲಿ ಮತಾಂತರಗೊಂಡ 300 ಸಂತ್ರಸ್ತರಿಗೆ ಪುನರ್ವಸತಿ ಕಲ್ಪಿಸುವ ಉಪಕ್ರಮವನ್ನು 'ದಿ ಕೇರಳ ಸ್ಟೋರಿ' ಚಿತ್ರದ ನಿರ್ಮಾಪಕ ವಿಪುಲ್ ಶಾ ಬುಧವಾರ ಘೋಷಿಸಿದ್ದು, 51 ಲಕ್ಷ ರೂಪಾಯಿ ನೆರವು ನೀಡುವುದಾಗಿ ಭರವಸೆ ನೀಡಿದ್ದಾರೆ.

ಪ್ರವಾಹ ಪೀಡಿತ ಎಲ್ಲಾ ಸಂತ್ರಸ್ತರಿಗೂ ಸರ್ಕಾರ ಪುನರ್ವಸತಿ ಕಲ್ಪಿಸಲಿದೆ: ಸಚಿವ ಕೆ.ಎಸ್.ಈಶ್ವರಪ್ಪ
ರಾಜ್ಯ

ಪ್ರವಾಹ ಪೀಡಿತ ಎಲ್ಲಾ ಸಂತ್ರಸ್ತರಿಗೂ ಸರ್ಕಾರ ಪುನರ್ವಸತಿ ಕಲ್ಪಿಸಲಿದೆ: ಸಚಿವ ಕೆ.ಎಸ್.ಈಶ್ವರಪ್ಪ

ಪ್ರವಾಹ ಪೀಡಿತ ಎಲ್ಲಾ ಸಂತ್ರಸ್ತರಿಗೂ ಸರ್ಕಾರ ಪುನರ್ವಸತಿ ಕಲ್ಪಿಸಲಿದೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಅವರು ಶನಿವಾರ ಹೇಳಿದ್ದಾರೆ.

ಟಾಟಾ ಕನ್ಸಲ್ಟನ್ಸಿಯಿಂದ ಪ್ರವಾಹ ಸಂತ್ರಸ್ತರಿಗೆ 1.100 ಕೋಟಿ ರು. ಪರಿಹಾರ
ದೇಶ

ಟಾಟಾ ಕನ್ಸಲ್ಟನ್ಸಿಯಿಂದ ಪ್ರವಾಹ ಸಂತ್ರಸ್ತರಿಗೆ 1.100 ಕೋಟಿ ರು. ಪರಿಹಾರ

ಭಾರಿ ಮಳೆಯಿಂದಾಗಿ ತಮಿಳುನಾಡು ಅಕ್ಷರಶಃ ತತ್ತರಿಸಿದ್ದು, ಟಾಟಾ ಕನ್ಸಲ್ಟನ್ಸಿ ಪ್ರವಾಹ ಸಂತ್ರಸ್ತರಿಗೆ 1.100 ಕೋಟಿ ರುಪಾಯಿ ಪರಿಹಾರ ನೀಡಿದೆ...