ರಾಜ್ಯಪುನರ್ವಸತಿ ಕೇಂದ್ರಗಳಿಗೆ ಸಾಮಾನ್ಯ ಸೌಲಭ್ಯಗಳ ಜೊತೆಗೆ ಶಿಕ್ಷಣದ ವ್ಯವಸ್ಥೆ: ಸಿಎಂ ಬಸವರಾಜ ಬೊಮ್ಮಾಯಿ
ನಾಲ್ಕೈದು ಹಳ್ಳಿಗಳಲ್ಲಿ ಪುನರ್ವಸತಿ ಕೇಂದ್ರಗಳನ್ನು ಅಕ್ಕಪಕ್ಕದಲ್ಲಿಯೇ ನಿರ್ಮಿಸಿ, ಜನರಿಗೆ ಸಾಮಾನ್ಯ ವ್ಯವಸ್ಥೆಗಳನ್ನು ನೀಡುವ ಜೊತೆಗೆ ಶಾಲಾ ಕಾಲೇಜು, ಪಾಲಿಟೆಕ್ನಿಕ್ ಕಾಲೇಜುಗಳನ್ನೂ ನಿರ್ಮಿಸುವ ಮೂಲಕ ಜನರಿಗೆ ಅನುಕೂಲ ಕಲ್ಪಿಸಲಾಗುವುದು...