Rehana Fathima
''ನಗ್ನತೆಯನ್ನು ಲೈಂಗಿಕತೆಯೊಂದಿಗೆ ಹೋಲಿಸಬಾರದು": ರೆಹಾನಾ ಫಾತಿಮಾ ವಿರುದ್ಧದ ಪ್ರಕರಣ ರದ್ದುಗೊಳಿಸಿದ ಕೇರಳ ಹೈಕೋರ್ಟ್!
'ನಗ್ನತೆಯನ್ನು ಲೈಂಗಿಕತೆಯೊಂದಿಗೆ ಹೋಲಿಸಬಾರದು' ಎಂದು ಹೇಳುವ ಮೂಲಕ ಸಾಮಾಜಿಕ ಹೋರಾಟಗಾರ್ತಿ ರೆಹಾನಾ ಫಾತಿಮಾ ವಿರುದ್ಧದ ಪ್ರಕರಣವನ್ನು ಕೇರಳ ಹೈಕೋರ್ಟ್ ರದ್ದು ಮಾಡಿದೆ.

'ಅರೆಬೆತ್ತಲಾಗಿ ತೀವ್ರ ಟೀಕೆಗೆ ಗುರಿಯಾಗಿದ್ದ ರೆಹನಾ ಫಾತಿಮಾ ವಿರುದ್ದ ಆಕೆಯ ತಾಯಿಯಿಂದಲೇ ದೂರು!
ಕಾರ್ಯಕರ್ತೆ ರೆಹನಾ ಫಾತಿಮಾ ವಿರುದ್ಧ ಆಕೆಯ ತಾಯಿಯೇ ದೂರು ನೀಡಿದ್ದಾರೆ. ರಹ್ನಾ ಫಾತಿಮಾ ಅವರ ತಾಯಿ ಪ್ಯಾರಿ ಅವರು ಅಲಪ್ಪುಳ ಉತ್ತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

#SemiNudeBodyPaint: ಮಕ್ಕಳಿಂದ ಅರೆನಗ್ನ ದೇಹದ ಮೇಲೆ ಪೇಂಟ್; ಫಾತೀಮಾಗೆ ನಿರೀಕ್ಷಣಾ ಜಾಮೀನು ನಿರಾಕರಿಸಿದ 'ಸುಪ್ರೀಂ'
ಮಕ್ಕಳಿಂದಲೇ ಅರೆನಗ್ನ ದೇಹದ ಮೇಲೆ ಪೇಟಿಂಗ್ ಮಾಡಿಸಿಕೊಂಡಿದ್ದ ಕೇರಳದ ವಿವಾದಿತ ಸಾಮಾಜಿಕ ಕಾರ್ಯಕರ್ತೆ ರೆಹಾನಾ ಫಾತೀಮಾಗೆ ನಿರೀಕ್ಷಣಾ ಜಾಮೀನು ನೀಡಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ.

ಅರೆನಗ್ನ ಪೇಂಟಿಂಗ್: ಹೋರಾಟಗಾರ್ತಿ ರೆಹಾನಾ ಫಾತಿಮಾ ನಿರೀಕ್ಷಣಾ ಜಾಮೀನು ಅರ್ಜಿ ತಿರಸ್ಕರಿಸಿದ ಕೇರಳ ಹೈ ಕೋರ್ಟ್
ಅರೆನಗ್ನವಾಗಿ ಮಕ್ಕಳಿಂದ ದೇಹದ ಮೇಲೆ ಪೇಂಟಿಂಗ್ ಮಾಡಿಸಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಶಬರಿಮಲೆ ವಿವಾದ ಕು'ಖ್ಯಾತಿ'ಯ ಹೋರಾಟಗಾರ್ತಿ ರೆಹಾನಾ ಫಾತಿಮಾರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಕೇರಳ ಹೈ ಕೋರ್ಟ್ ತಿರಸ್ಕರಿಸಿದೆ.

ಶಬರಿಮಲೆ ಪ್ರವೇಶಿಸಲು ಯತ್ನಿಸಿದ್ದ ರೆಹಾನಾಗೆ ಬಿಎಸ್ ಎನ್ ಎಲ್ ಗೇಟ್ ಪಾಸ್!
ಖ್ಯಾತ ಪವಿತ್ರ ಯಾತ್ರಾ ಸ್ಥಳ ಶಬರಿಮಲೆಗೆ ತೆರಳಲು ಯತ್ನಿಸಿ ಅಯ್ಯಪ್ಪ ಭಕ್ತರ ಕೆಂಗಣ್ಣಿಗೆ ಗುರಿಯಾಗಿದ್ದ ಸಾಮಾಜಿಕ ಕಾರ್ಯಕರ್ತೆ ರೆಹಾನಾ ಫಾತಿಮಾಗೆ ಬಿಎಸ್ ಎನ್ ಎಲ್ ಶಾಕ್ ನೀಡಿದ್ದು, ಆಕೆಯ ಕೆಲಸದಿಂದ ಆಕೆಯನ್ನು ಅಮಾನತು ಮಾಡಿದೆ.

ಶಬರಿಮಲೆ ವಿವಾದ: ಸಾಮಾಜಿಕ ಕಾರ್ಯಕರ್ತೆ ರೆಹಾನಾ ಫಾತಿಮಾ ಬಂಧನ
ಫೇಸ್ ಬುಕ್ ಪೋಸ್ಟ್ ನಲ್ಲಿ ಧಾರ್ಮಿಕ ಭಾವನಗೆ ಧಕ್ಕೆ ಉಂಟು ಮಾಡಿದ ಆರೋಪದ ಮೇಲೆ ಕೇರಳ ಪೊಲೀಸರು ಸಾಮಾಜಿಕ...

ಕೇರಳ: ಶಬರಿಮಲೆ ಹೋರಾಟಗಾರ್ತಿ ರೆಹನಾ ಪಾತಿಮಾ ನಿರೀಕ್ಷಣಾ ಜಾಮೀನು ಅರ್ಜಿ ವಜಾ
ಶಬರಿಮಲೆ ಹೋರಾಟಗಾರ್ತಿ ರೆಹನಾ ಪಾತಿಮಾ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಕೇರಳ ಹೈಕೋರ್ಟ್ ಇಂದು ವಜಾಗೊಳಿಸಿದೆ.

ಶಬರಿಮಲೆ: ಹಿಂದೂಗಳಿಗೆ ಅವಮಾನ ಮಾಡಿದ್ದಕ್ಕೆ ಇಸ್ಲಾಂ ನಿಂದ ರೆಹಾನಾ ಫಾತೀಮಾ ಉಚ್ಚಾಟನೆ
ಶಬರಿಮಲೆ ದೇವಾಲಯಕ್ಕೆ ಪ್ರವೇಶಿಸಲು ಯತ್ನಿಸಿದ್ದ ರೆಹಾನಾ ಫಾತಿಮಾ ಸುಲೈಮಾನ್ ಗೆ ಕೇರಳ ಮುಸ್ಲಿಂ ಜಮಾತ್ ಪರಿಷತ್ ಇಸ್ಲಾಂ ಧರ್ಮದಿಂದ ಉಚ್ಚಾಟನೆ ಮಾಡಿದೆ.

