Rehman Khan

'ಯಾರೊಬ್ಬರ ಹೇಳಿಕೆಯಿಂದ ಕಾಂಗ್ರೆಸ್ ನಲ್ಲಿ ಸಿಎಂ ಆಗಲ್ಲ'; ಕೆಪಿಸಿಸಿ ಶಿಸ್ತು ಸಮಿತಿ ಅಧ್ಯಕ್ಷ ರೆಹಮಾನ್ ಖಾನ್
ಕಾಂಗ್ರೆಸ್ ಪಕ್ಷದ ಸಿಎಂ ಅಭ್ಯರ್ಥಿ ವಿಚಾರವಾಗಿ ಚಾಮರಾಜಪೇಟೆ ಶಾಸಕ ಜಮೀರ್ ಅಹ್ಮದ್ ಖಾನ್ ಮತ್ತು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರ ನಡುವಿನ ವಾಕ್ಸಮರ ತಾರಕಕ್ಕೇರಿರುವಂತೆಯೇ ವಿವಾದಕ್ಕೆ ಇತಿಶ್ರೀ ಹಾಡುವ ಕಾರ್ಯಕ್ಕೆ ಕಾಂಗ್ರೆಸ್ ಪಕ್ಷ ಮುಂದಾಗಿದೆ.

ಭಾರತದಲ್ಲಿ ಮುಸ್ಲಿಂರು ಅಲ್ಪಸಂಖ್ಯಾತರಲ್ಲ: ಕಾಂಗ್ರೆಸ್ ಶಿಸ್ತು ಸಮಿತಿ ಅಧ್ಯಕ್ಷ
ಮುಸ್ಲಿಂರ ಕೈಹಿಡಿಯೋದಕ್ಕೆ ಯಾವುದೇ ರಾಜಕೀಯ ಪಕ್ಷ ಬೇಕಿಲ್ಲ. ಅದಕ್ಕೆ ಸಂವಿಧಾನ ಒಂದೇ ಸಾಕು ಎಂದು ಕಾಂಗ್ರೆಸ್ ಶಿಸ್ತು ಸಮಿತಿ ಅಧ್ಯಕ್ಷ ರೆಹಮಾನ್ ಖಾನ್ ಹೇಳಿದ್ದಾರೆ.

ವಕ್ಫ್ ಸಭೆಯಲ್ಲಿ ಗದ್ದಲ, ಹಲ್ಲೆಗೆ ಯತ್ನ
ನಗರದಲ್ಲಿ ಮಂಗಳವಾರ ನಡೆದ ವಕ್ಫ್ ಮಂಡಳಿ ಸಭೆಯಲ್ಲಿ ಭಾರೀ ಗದ್ದಲ ಉಂಟಾಗಿ ರಾಜ್ಯಸಭೆ ಸದಸ್ಯ ರೆಹಮಾನ್ ಖಾನ್ ಮೇಲೆ ಹಲ್ಲೆ ಯತ್ನವೂ ನಡೆದಿದೆ...

ವಿಧಾನಸಭಾ ಚುನಾವಣೆ ದೃಷ್ಟಿಯಲ್ಲಿರಿಸಿ ಕೆಲಸ ಮಾಡಿ
ಮುಂದಿನ ವಿಧಾಸನಭಾ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಕಾರ್ಪೊರೇಟರ್ ಗಳು ಕೆಲಸ ಮಾಡಬೇಕು ಎಂದು ರಾಜ್ಯಸಭಾ ಸದಸ್ಯ ರೆಹಮಾನ್ ಖಾನ್ ಕಿವಿಮಾತು ಹೇಳಿದ್ದಾರೆ...

ರೆಹಮಾನ್ ಖಾನ್ ವಿರುದ್ಧ ಸಿವಿಲ್ ಪ್ರಕರಣ
ಅಮಾನತ್ ಕೋ-ಅಪರೇಟೀವ್ ಬ್ಯಾಂಕ್‍ನಲ್ಲಿ ನಡೆದಿರುವ ಅವ್ಯವಹಾರಗಳಿಗೆ ಸಂಬಂಧಿಸಿದಂತೆ ಕೇಂದ್ರದ ಮಾಜಿ ಸಚಿವ ರೆಹಮಾನ್ ಖಾನ್ ವಿರುದ್ಧ ಸಿವಿಲ್ ಪ್ರಕರಣ ದಾಖಲಿಸುವುದಕ್ಕೆ ಸಹಕಾರ ಸಚಿವ ಎಚ್.ಎಸ್. ಮಹದೇವ್ ಪ್ರಸಾದ್ ಅನುಮತಿ ನೀಡಿರುವುದಾಗಿ ಸರ್ಕಾರದ ಪರ ವಕೀಲರು ಹೈಕೋರ್ಟ್‍ಗೆ ತಿಳಿಸಿದ್ದಾರೆ...

