ರಾಜ್ಯInvest Karnataka 2025: 'ಪ್ರಗತಿಯ ಮರು ಕಲ್ಪನೆ'ಯಡಿ ಜಾಗತಿಕ ಹೂಡಿಕೆದಾರರ ಸಮಾವೇಶಕ್ಕೆ ಕರ್ನಾಟಕ ಸಜ್ಜು!
ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರ ಸಮ್ಮುಖದಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಸಮಾವೇಶ ಉದ್ಘಾಟಿಸಲಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಕರ್ನಾಟಕ ಬೃಹತ್ ಮತ್ತು ಮಧ್ಯಮ ಕೈಗಾರಿಕೆಗಳ ಸಚಿವ ಎಂ ಬಿ ಪಾಟೀಲ್ ಹೇಳಿದ್ದಾರೆ.