ರಾಜಕೀಯ'ಸಾಹುಕಾರ್' ರಾಜಿನಾಮೆ ನಂತರ ಖಾಲಿ ಉಳಿದಿರುವ ಖಾತೆ: ಮತ್ತೆ ಸಚಿವ ಸ್ಥಾನಕ್ಕಾಗಿ ರಮೇಶ್ ಜಾರಕಿಹೊಳಿ ದುಂಬಾಲು!
ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ಮಾಜಿ ಸಚಿವ ರಮೇಶ್ ಜಾರಕಿಹೊಳಿಯನ್ನು ಮತ್ತೆ ಸಂಪುಟಕ್ಕೆ ಸೇರಿಸಿಕೊಳ್ಳುವ ಸಂಬಂಧ ಚರ್ಚೆ ನಡೆಯುವ ಸಾಧ್ಯತೆಯಿದೆ.