Reinfection

ಬೆಂಗಳೂರು: ಗುಣಮುಖರಾಗಿದ್ದ 35 ಮಂದಿಯಲ್ಲಿ ಮಂದಿಗೆ ಮತ್ತೆ ಕೊರೋನಾ!
ಕೊರೋನಾ ಎರಡನೇ ಅಲೆ ಆರಂಭವಾಗಲಿದೆ ಎಂಬ ಆತಂಕ ಶುರುವಾಗಿರುವ ನಡುವಲ್ಲೇ ನಗರದಲ್ಲಿ ಮತ್ತೊಂದು ಆತಂಕ ಶುರುವಾಗಿದೆ. ಸೋಂಕಿನಿಂದ ಗುಣಮುಖರಾಗಿದ್ದ 35 ಮಂದಿಯಲ್ಲಿ ಮತ್ತೆ ಮಹಾಮಾರಿ ವೈರಸ್ ಕೊರೋನಾ ವಕ್ಕರಿಸಿರುವುದು ವರದಿಯಾಗಿದೆ.

ಭಾರತದಲ್ಲಿ ಮೂವರಿಗೆ ಕೋವಿಡ್-19 ಮರುಕಳಿಸಿದೆ: ಐಸಿಎಂಆರ್
ಕೊರೋನಾ ಪ್ರಕರಣಗಳ ಏರಿಳಿತದ ನಡುವೆ ಹೊಸ ಆತಂಕ ಮೂಡಿದ್ದು ಮೂವರಿಗೆ ಕೋವಿಡ್-19 ಸೋಂಕು ಮರುಕಳಿಸಿದೆ.

ಕೊರೋನಾ ಸೋಂಕಿಗೆ ತುತ್ತಾಗಿ ಗುಣಮುಖರಾಗಿದ್ದ ಸರ್ಕಾರಿ ವೈದ್ಯೆಗೆ ಮತ್ತೆ ಸೋಂಕು: ಚೆನ್ನೈನಲ್ಲಿ ಹೊಸ ಅತಂಕ
ಮಾರಕ ಕೊರೋನಾ ವೈರಸ್ ಸೋಂಕಿಗೆ ತುತ್ತಾಗಿ ಗುಣಮುಖರಾಗಿದ್ದ ಸರ್ಕಾರಿ ವೈದ್ಯೆಗೆ ಮತ್ತೆ ಸೋಂಕು ತಗುಲಿದ್ದು, ಇದು ಅತ್ಯಧಿಕ ಸೋಂಕಿನಿಂದ ತತ್ತರಿಸಿ ಹೋಗಿರುವ ತಮಿಳುನಾಡು ರಾಜಧಾನಿ ಚೆನ್ನೈನಲ್ಲಿ ಹೊಸ ಆತಂಕ ಸೃಷ್ಟಿ ಮಾಡಿದೆ.

ಬೆಂಗಳೂರಿನಲ್ಲಿ ಮೊದಲ ಅಧಿಕೃತ ಸೋಂಕು ಮರುಕಳಿಸಿದ ಪ್ರಕರಣ ಪತ್ತೆ: ಗುಣಮುಖರಾಗಿದ್ದ ಮಹಿಳೆಗೆ ಮತ್ತೆ ಬಂತು ಕೊರೋನಾ!
ರಾಜ್ಯದಲ್ಲಿ ಕೊರೋನಾ ಸೋಂಕಿನಿಂದ ಗುಣಮುಖರಾದವರಿಗೆ ಮತ್ತೆ ಮಹಾಮಾರಿ ಕೊರೋನಾ ವಕ್ಕರಿಸಿದ್ದು, ಬೆಂಗಳೂರಿನಲ್ಲಿ ಇಂತಹ ಮೊದಲ ಪ್ರಕರಣ ಬೆಳಕಿಗೆ ಬಂದಿದೆ.

ಕೋವಿಡ್-19 ಸೋಂಕಿನಿಂದ ಗುಣಮುಖರಾದವರಿಗೆ ಮತ್ತೆ ಸೋಂಕು: ಬೆಂಗಳೂರಿನಲ್ಲಿ ಮೊದಲ ಪ್ರಕರಣ ದೃಢ
ಕೋವಿಡ್-19 ಸೋಂಕಿನಿಂದ ಗುಣಮುಖರಾದವರಿಗೆ ಮತ್ತೆ ಸೋಂಕು ಕಾಣಿಸಿಕೊಳ್ಳುತ್ತಿದ್ದು, ರಾಜಧಾನಿ ಬೆಂಗಳೂರಿನಲ್ಲಿ ಮೊದಲ ಪ್ರಕರಣ ದೃಢಪಟ್ಟಿದೆ.

