Reinstated

ಮಡಿಕೇರಿ: ಜನರಲ್ ತಿಮ್ಮಯ್ಯ ಪ್ರತಿಮೆ ಮರು ಸ್ಥಾಪನೆ
ವೀರ ಸೇನಾನಿ, ಪದ್ಮಭೂಷಣ ಜನರಲ್ ಕೆ. ಎಸ್ ತಿಮ್ಮಯ್ಯ ನವರ ನೂತನ ಪ್ರತಿಮೆಯನ್ನು ಸಕಲ ಗೌರವದೊಂದಿಗೆ ಮಡಿಕೇರಿಯ ನೇಮಸೇಕ್ ವೃತ್ತದಲ್ಲಿ ಶುಕ್ರವಾರ ಮರು ಸ್ಥಾಪಿಸಲಾಯಿತು.

ಕೋವಿಡ್ ವಾರ್ ರೂಮ್: ಉಗ್ರರಂತೆ ಬಿಂಬಿಸಿದ್ದ 16 ಮಂದಿ ಮುಸ್ಲಿಂ ನೌಕರರ ಮರುನೇಮಕ
ಸಂಸದ ತೇಜಸ್ವಿ ಸೂರ್ಯ ಮತ್ತು ಮೂವರು ಶಾಸಕರು ಮೇ 4ರಂದು ಕೋವಿಡ್ ವಾರ್ ರೂಮ್ ಮೇಲೆ ದಾಳಿ ನಡೆಸಿದ ನಂತರ ಅಮಾನತುಗೊಂಡಿದ್ದ 16 ಮುಸ್ಲಿಂ ನೌಕರರು ಸೋಮವಾರದಿಂದ (ಮೇ 10) ಮತ್ತೆ ಕರ್ತವ್ಯಕ್ಕೆ ಹಾಜರಾಗಲಿದ್ದಾರೆಂದಜು ಹೇಳಲಾಗುತ್ತಿದೆ.

ಅಮಾನ್ಯ ನೋಟು ದರೋಡೆ: ಅಮಾನತುಗೊಂಡಿದ್ದ ಐವರು ಪೊಲೀಸರು ಮತ್ತೆ ಕರ್ತವ್ಯಕ್ಕೆ
ಅಮಾನ್ಯಗೊಂಡಿದ್ದ 35.5 ಲಕ್ಷ ರೂ. ನೋಟು ದರೋಡೆ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಐವರು ಪೊಲೀಸರನ್ನು ಮತ್ತೆ ಸೇವೆಗೆ ಸೇರಿಸಿಕೊಳ್ಳಲು ಗೃಹ ಇಲಾಖೆಗೆ ಆದೇಶಿಸಿದೆ.

