ರಾಜ್ಯಚಾಮರಾಜನಗರ ಆಕ್ಸಿಜನ್ ದುರಂತ ಪ್ರಕರಣವನ್ನು ಮರು ತನಿಖೆ ನಡೆಸಲಾಗುವುದು: ಆರೋಗ್ಯ ಸಚಿವ
ಕೋವಿಡ್-19 ಸಾಂಕ್ರಾಮಿಕ ಸಮಯದಲ್ಲಿ 36 ಜನರ ಸಾವಿಗೆ ಕಾರಣವಾದ 2021 ರ ಚಾಮರಾಜನಗರ ಆಕ್ಸಿಜನ್ ದುರಂತ ಪ್ರಕರಣವನ್ನು ಮರು ತನಿಖೆ ನಡೆಸಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಮಂಗಳವಾರ ಹೇಳಿದರು.