ವಿದೇಶಬೆದರಿಕೆಯಡಿ ಮಾತುಕತೆ ಮುಂದುವರೆಸಲು ಸಾಧ್ಯವಿಲ್ಲ: ಟ್ರಂಪ್ ಗಡುವು ತಿರಸ್ಕರಿಸಿದ ಇರಾನ್!
'ಅಮೆರಿಕದ 15 ಅಂಶಗಳ ಬೇಡಿಕೆ ಪ್ರಸ್ತಾವನೆ' ಅತಿಯಾದ ಬೇಡಿಕೆಯಾಗಿದೆ' ಇದಕ್ಕೆ ಪ್ರತಿಕ್ರಿಯೆಯಾಗಿ ಇರಾನ್ ತನ್ನದೇ ಆದ ಷರತ್ತುಗಳನ್ನು ರೂಪಿಸಿದೆ ಎಂದು ಎಂದು ಇರಾನ್ ವಿದೇಶಾಂಗ ಸಚಿವಾಲಯದ ವಕ್ತಾರ ಎಸ್ಮಾಯಿಲ್ ಬಘೈ ಹೇಳಿದ್ದಾರೆ.