Rekha Gupta

ದಾಳಿಯ ನಂತರ ದೆಹಲಿ ಸಿಎಂ ರೇಖಾ ಗುಪ್ತಾಗೆ ಎರಡು ಹಂತದ ಭದ್ರತೆ
ದೇಶ

ದಾಳಿಯ ನಂತರ ದೆಹಲಿ ಸಿಎಂ ರೇಖಾ ಗುಪ್ತಾಗೆ ಎರಡು ಹಂತದ ಭದ್ರತೆ

ಆರಂಭದಲ್ಲಿ, ಕೇಂದ್ರ ಗೃಹ ಸಚಿವಾಲಯವು ದೆಹಲಿ ಮುಖ್ಯಮಂತ್ರಿಗೆ Z- ಶ್ರೇಣಿಯ CRPF ಭದ್ರತೆ ನೀಡಲು ನಿರ್ದೇಶನ ನೀಡಿತ್ತು. ಆದರೆ ಈಗ Z ಶ್ರೇಣಿಯ CRPF ಭದ್ರತೆ ಹಿಂತೆಗೆದುಕೊಳ್ಳಲಾಗಿದೆ.

ಹಲ್ಲೆ ಘಟನೆ ಬಳಿಕ ದೆಹಲಿ ಸಿಎಂ ರೇಖಾ ಗುಪ್ತಾಗೆ 'Z' ಶ್ರೇಣಿಯ ವಿಐಪಿ ಭದ್ರತೆ!
ದೇಶ

ಹಲ್ಲೆ ಘಟನೆ ಬಳಿಕ ದೆಹಲಿ ಸಿಎಂ ರೇಖಾ ಗುಪ್ತಾಗೆ 'Z' ಶ್ರೇಣಿಯ ವಿಐಪಿ ಭದ್ರತೆ!

ಕೇಂದ್ರ ಗೃಹ ಸಚಿವಾಲಯದ ನಿರ್ದೇಶನದ ಮೇರೆಗೆ ಗುರುವಾರ ದೆಹಲಿ ಮುಖ್ಯಮಂತ್ರಿಯ ಭದ್ರತೆಯನ್ನು ಕೇಂದ್ರ ಮೀಸಲು ಪೊಲೀಸ್ ಪಡೆ (CRPF) ವಹಿಸಿಕೊಂಡಿದೆ.

ದೆಹಲಿ ಸಿಎಂ ಮೇಲೆ ದಾಳಿ: ರೇಖಾ ಗುಪ್ತಾ ಹತ್ಯೆಗೆ "ಶ್ವಾನ ಪ್ರೇಮಿ" ಯೋಜಿತ ಸಂಚು ಬಹಿರಂಗ; Video
ದೇಶ

ದೆಹಲಿ ಸಿಎಂ ಮೇಲೆ ದಾಳಿ: ರೇಖಾ ಗುಪ್ತಾ ಹತ್ಯೆಗೆ "ಶ್ವಾನ ಪ್ರೇಮಿ" ಯೋಜಿತ ಸಂಚು ಬಹಿರಂಗ; Video

ದೆಹಲಿ ಸಚಿವ ಕಪಿಲ್ ಮಿಶ್ರಾ ಇದು ಸಾಮಾನ್ಯ ದಾಳಿಯಲ್ಲ, ದಾಳಿಕೋರ "ಮುಖ್ಯಮಂತ್ರಿಯನ್ನು ನೆಲಕ್ಕೆ ತಳ್ಳಿ ಹೊಡೆಯಲು" ಪ್ರಯತ್ನಿಸಿದ್ದಾನೆ ಎಂದು ಹೇಳಿದ್ದಾರೆ.

Watch | ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ದಾಳಿ, ಕಪಾಳಮೋಕ್ಷ; ವ್ಯಕ್ತಿ ಬಂಧನ
ವಿಡಿಯೋ

Watch | ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ದಾಳಿ, ಕಪಾಳಮೋಕ್ಷ; ವ್ಯಕ್ತಿ ಬಂಧನ

ದೆಹಲಿ: ಜನಸ್ಪಂದನ ಕಾರ್ಯಕ್ರಮ ವೇಳೆ ಸಿಎಂ ರೇಖಾ ಗುಪ್ತಾ ಮೇಲೆ ಹಲ್ಲೆ, ವ್ಯಕ್ತಿ ಬಂಧನ
ದೇಶ

ದೆಹಲಿ: ಜನಸ್ಪಂದನ ಕಾರ್ಯಕ್ರಮ ವೇಳೆ ಸಿಎಂ ರೇಖಾ ಗುಪ್ತಾ ಮೇಲೆ ಹಲ್ಲೆ, ವ್ಯಕ್ತಿ ಬಂಧನ

ಮುಖ್ಯಮಂತ್ರಿಗಳ ಮೇಲೆ ಹಲ್ಲೆ ಮಾಡಿದವನನ್ನು ಸುಮಾರು 35 ವರ್ಷದ ಆರೋಪಿಯನ್ನು ಗುಜರಾತ್‌ನ ರಾಜ್‌ಕೋಟ್ ನಿವಾಸಿ ರಾಜೇಶ ಖಿಮ್ಜಿ ಎಂದು ಗುರುತಿಸಲಾಗಿದೆ ಎಂದು ದೆಹಲಿ ಪೊಲೀಸ್ ಮೂಲಗಳು ತಿಳಿಸಿವೆ.

ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾಗೆ ಜೀವ ಬೆದರಿಕೆ ಹಾಕಿದ್ದ ವ್ಯಕ್ತಿ ಬಂಧನ
ದೇಶ

ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾಗೆ ಜೀವ ಬೆದರಿಕೆ ಹಾಕಿದ್ದ ವ್ಯಕ್ತಿ ಬಂಧನ

ಬಂಧಿತನನ್ನು ಶ್ಲೋಕ್ ತಿವಾರಿ ಎಂದು ಗುರುತಿಸಲಾಗಿದ್ದು, ವಂಚಕನಾಗಿರುವ ಆರೋಪಿ ಆಗಾಗ್ಗೆ ತನ್ನ ಗುರುತನ್ನು ಬದಲಾಯಿಸುತ್ತಿರುತ್ತಾನೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ದೆಹಲಿ ಸಿಎಂ ರೇಖಾ ಗುಪ್ತಾ ಭೇಟಿಗೆ ಅಪಾಯಿಂಟ್ಮೆಂಟ್ ಕೇಳಿದ ಅತಿಶಿ
ದೇಶ

ದೆಹಲಿ ಸಿಎಂ ರೇಖಾ ಗುಪ್ತಾ ಭೇಟಿಗೆ ಅಪಾಯಿಂಟ್ಮೆಂಟ್ ಕೇಳಿದ ಅತಿಶಿ

ಹೊಸ ಸರ್ಕಾರದ ಮೊದಲ ಕ್ಯಾಬಿನೆಟ್ ಸಭೆಯಲ್ಲಿ ಮಹಿಳೆಯರಿಗೆ ಆರ್ಥಿಕ ನೆರವಿನ ಯೋಜನೆಗೆ ಅನುಮೋದನೆ ಏಕೆ ನೀಡಿಲ್ಲ ಎಂದು ಅತಿಶಿ ಪ್ರಶ್ನಿಸಿದ್ದಾರೆ.

ಟೀಕೆ ಬಿಟ್ಟು ನಿಮ್ಮ ಪಕ್ಷ ನೋಡಿಕೊಳ್ಳಿ: ವಿಪಕ್ಷಗಳ ವಿರುದ್ಧ ದೆಹಲಿ ನೂತನ ಸಿಎಂ ರೇಖಾ ಗುಪ್ತಾ ವಾಗ್ದಾಳಿ
ದೇಶ

ಟೀಕೆ ಬಿಟ್ಟು ನಿಮ್ಮ ಪಕ್ಷ ನೋಡಿಕೊಳ್ಳಿ: ವಿಪಕ್ಷಗಳ ವಿರುದ್ಧ ದೆಹಲಿ ನೂತನ ಸಿಎಂ ರೇಖಾ ಗುಪ್ತಾ ವಾಗ್ದಾಳಿ

ಅವರು ಮೊದಲು ತಮ್ಮ ತಮ್ಮ ಪಕ್ಷಗಳನ್ನು ನೋಡಿಕೊಳ್ಳಲಿ. ಸಾಕಷ್ಟು ಮಂದಿ ಪಕ್ಷಗಳ ತೊರೆಯಲು ಬಯಸಿದ್ದಾರೆ. ಸಿಎಜಿ ವರದಿಯನ್ನು ಸದನದಲ್ಲಿ ಮಂಡಿಸಿದಾಗ ಹಲವರ ಬಂಡವಾಳ ಬಯಲಾಗುತ್ತದೆ.

ಅಧಿಕಾರ ವಹಿಸಿಕೊಳ್ಳುತ್ತಿದ್ದಂತೆಯೇ ದೆಹಲಿ ನೂತನ ಸಿಎಂ ರೇಖಾ ವಿವಾದಕ್ಕೆ ಗುರಿ!
ದೇಶ

ಅಧಿಕಾರ ವಹಿಸಿಕೊಳ್ಳುತ್ತಿದ್ದಂತೆಯೇ ದೆಹಲಿ ನೂತನ ಸಿಎಂ ರೇಖಾ ವಿವಾದಕ್ಕೆ ಗುರಿ!

ಫೆ.20 ರಂದು ದೆಹಲಿಯ ರಾಮ್ ಲೀಲಾ ಮೈದಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ರೇಖಾ ಗುಪ್ತ ದೆಹಲಿಯ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದರು.