Rekha Gupta

ದೆಹಲಿ ಅಭಿವೃದ್ಧಿಗಾಗಿ ರೇಖಾ ಗುಪ್ತಾ ಹೆಚ್ಚು ಉತ್ಸಾಹದಿಂದ ಕೆಲಸ ಮಾಡುತ್ತಾರೆ: ಪ್ರಧಾನಿ ಮೋದಿ
ಮೊದಲ ಬಾರಿಗೆ ಬಿಜೆಪಿ ಶಾಸಕಿಯಾಗಿರುವ ರೇಖಾ ಗುಪ್ತಾ ಅವರು ಇಂದು ದೆಹಲಿ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.

Watch | ದೆಹಲಿ ಸಿಎಂ ಆಗಿ ರೇಖಾ ಗುಪ್ತಾ, ಆರು ಮಂದಿ ಸಚಿವರ ಪ್ರಮಾಣ ವಚನ

ದೆಹಲಿಯಲ್ಲಿ ಬಿಜೆಪಿ ರಂಗು: ಮುಖ್ಯಮಂತ್ರಿಯಾಗಿ ರೇಖಾ ಗುಪ್ತಾ, ಆರು ಮಂದಿ ಸಚಿವರ ಪ್ರಮಾಣ ವಚನ ಸ್ವೀಕಾರ
ದೆಹಲಿಯಲ್ಲಿ ನಾಲ್ಕನೇ ಬಾರಿಗೆ ಮಹಿಳಾ ಶಾಸಕರೊಬ್ಬರು ಮುಖ್ಯಮಂತ್ರಿಯಾಗಿದ್ದಾರೆ. ಈ ಹಿಂದೆ ಬಿಜೆಪಿಯಿಂದ ಸುಷ್ಮಾ ಸ್ವರಾಜ್, ಕಾಂಗ್ರೆಸ್ ನಿಂದ ಶೀಲಾ ದೀಕ್ಷಿತ್, ಆಮ್ ಆದ್ಮಿ ಪಾರ್ಟಿಯಿಂದ ಆತಿಶಿ ದೆಹಲಿಯ ಮುಖ್ಯಮಂತ್ರಿಯಾಗಿದ್ದರು.

ದೆಹಲಿಗೆ ಮಹಿಳಾ ಮುಖ್ಯಮಂತ್ರಿ ಆಯ್ಕೆ ನಿರ್ಧಾರ ಫೆಬ್ರವರಿ 5ರ ಸಂಜೆಯೇ ಆಗಿತ್ತು; ಆರಂಭದಿಂದಲೇ ರೇಖಾ ಗುಪ್ತಾ ಹೆಸರು ಮುಂಚೂಣಿಯಲ್ಲಿ!
ಪ್ರಧಾನಿ ನರೇಂದ್ರ ಮೋದಿ ಅವರು ಮಹಿಳಾ ಸಬಲೀಕರಣದ ಬಗ್ಗೆ ಮಾತನಾಡುತ್ತಿದ್ದಾರೆ. ಬಿಜೆಪಿ ಪಕ್ಷ ಮಹಿಳಾ ಸಬಲೀಕರಣದಲ್ಲಿ ಬದ್ಧವಾಗಿದೆ ಎಂದು ಈ ಮೂಲಕ ತೋರಿಸಿದಂತಾಗಿದೆ.

ದೆಹಲಿಗೆ ಮಹಿಳಾ ಸಾರಥ್ಯ: ರೇಖಾ ಗುಪ್ತಾ ಸಂಪುಟಕ್ಕೆ ಪರ್ವೇಶ್ ವರ್ಮಾ, ಕಪಿಲ್ ಮಿಶ್ರಾ ಸೇರ್ಪಡೆ; 6 ಶಾಸಕರು ಸಚಿವರಾಗಿ ಇಂದು ಪ್ರಮಾಣ ವಚನ
32 ವರ್ಷಗಳ ವಿಧಾನಸಭಾ ಇತಿಹಾಸದಲ್ಲಿ ಮುಖ್ಯಮಂತ್ರಿಯಾಗುತ್ತಿರುವ 4ನೇ ಮಹಿಳೆ ಅವರು. ಬಿಜೆಪಿಯ ಸುಷ್ಮಾ ಸ್ವರಾಜ್, ಕಾಂಗ್ರೆಸ್‌ನ ಶೀಲಾ ದೀಕ್ಷಿತ್ ಹಾಗೂ ಎಎಪಿಯ ಆತಿಶಿ ಅವರು ಈ ಹಿಂದೆ ಮುಖ್ಯಮಂತ್ರಿಗಳಾಗಿದ್ದರು.

ದೆಹಲಿಯ ನೂತನ ಸಿಎಂ ಆಗಿ ರೇಖಾ ಗುಪ್ತಾ ಆಯ್ಕೆ, ಪರ್ವೇಶ್ ಡಿಸಿಎಂ; ನಾಳೆ ಪ್ರಮಾಣವಚನ ಸ್ವೀಕಾರ
ಫೆಬ್ರವರಿ 5ರಂದು ನಡೆದ ವಿಧಾನಸಭಾ ಚುನಾವಣೆಯಲ್ಲಿ ರಾಷ್ಟ್ರ ರಾಜಧಾನಿಯಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯ 27 ವರ್ಷಗಳ ವನವಾಸ ಅಂತ್ಯಗೊಂಡಿತ್ತು.

ದೆಹಲಿ ಎಂಸಿಡಿ ಮೇಯರ್ ಚುನಾವಣೆ: ಎಎಪಿ ಅಭ್ಯರ್ಥಿ ಶೆಲ್ಲಿ ಒಬೆರಾಯ್ ಗೆ 150 ಮತಗಳಿಂದ ಗೆಲುವು; ಬಿಜೆಪಿಗೆ ಮುಖಭಂಗ
ಮುನ್ಸಿಪಲ್ ಚುನಾವಣೆ ಮುಗಿದ 80 ದಿನಗಳ ನಂತರ ದೆಹಲಿಗೆ ಹೊಸ ಮೇಯರ್ ಆಯ್ಕೆಯಾಗಿದ್ದಾರೆ. ಆಮ್ ಆದ್ಮಿ ಪಕ್ಷದ ಶೆಲ್ಲಿ ಒಬೆರಾಯ್ 150 ಮತಗಳನ್ನು ಪಡೆದು ಮೇಯರ್ ಆಗಿ ಆಯ್ಕೆಯಾಗಿದ್ದು ಬಿಜೆಪಿಯ ರೇಖಾ ಗುಪ್ತಾ 34 ಮತಗಳಿಂದ ಸೋಲು ಕಂಡಿದ್ದಾರೆ.

