Rekha Sharma

ರಾಜ್ಯಸಭೆ ಉಪಚುನಾವಣೆ: NCW ಮಾಜಿ ಮುಖ್ಯಸ್ಥೆ, ಬಿಜೆಪಿ ಅಭ್ಯರ್ಥಿ ರೇಖಾ ಶರ್ಮಾ ಅವಿರೋಧವಾಗಿ ಆಯ್ಕೆ
ರೇಖಾ ಶರ್ಮಾ ಅವರು ಮಂಗಳವಾರ ಹರಿಯಾಣದಿಂದ ರಾಜ್ಯಸಭೆ ಉಪಚುನಾವಣೆಗೆ ನಾಮಪತ್ರ ಸಲ್ಲಿಸಿದ್ದರು.

ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಎಫ್‌ಐಆರ್ ದಾಖಲಿಸಿದ ದೆಹಲಿ ಪೊಲೀಸರು
ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಫೋಸ್ಟ್ ಮಾಡಿದ್ದ ಮೊಯಿತ್ರಾ, 'ತನ್ನ ಬಾಸ್ ನ ಪೈಜಾಮವನ್ನು ಹಿಡಿದುಕೊಳ್ಳುವಲ್ಲಿ ನಿರತಳಾಗಿದ್ದಾರೆ' ಎಂದು ಬರೆದಿದ್ದರು. ಇದಕ್ಕೆ ತೀವ್ರ ಆಕ್ರೋಶ ವ್ಯಕ್ತವಾದ ನಂತರ ತಮ್ಮ ಫೋಸ್ಟ್ ನ್ನು ಡಿಲೀಟ್ ಮಾಡಿದ್ದರು.

ಮೀಟೂ ಆರೋಪ: ಪಂಜಾಬ್ ನೂತನ ಸಿಎಂ ಚನ್ನಿ ರಾಜಿನಾಮೆಗೆ ಮಹಿಳಾ ಆಯೋಗದ ಅಧ್ಯಕ್ಷೆ ಆಗ್ರಹ
ಪಂಜಾಬ್‌ನ ಹೊಸ ಮುಖ್ಯಮಂತ್ರಿ, ಕಾಂಗ್ರೆಸ್ ನಾಯಕ ಚರಣ್‌ಜಿತ್ ಸಿಂಗ್ ಚನ್ನಿ ಅವರು ಮುಖ್ಯಮಂತ್ರಿಯಾದ ಬೆನ್ನಲ್ಲೇ ಹೊಸ ತಲೆನೋವು ಶುರುವಾಗಿದ್ದು, ಕೂಡಲೇ ಅವರ ರಾಜಿನಾಮೆ ಪಡೆಯುವಂತೆ ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕ್ಷೆ ರೇಖಾ ಶರ್ಮಾ ಆಗ್ರಹಿಸಿದ್ದಾರೆ.

ಮತ್ತೊಂದು ಅವಧಿಗೆ ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕ್ಷೆ ರೇಖಾ ಶರ್ಮಾ ನಾಮನಿರ್ದೇಶನ
ಕೇಂದ್ರ ಸರ್ಕಾರದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವಾಲಯವು ರೇಖಾ ಶರ್ಮಾ ಅವರನ್ನು ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕ್ಷೆಯಾಗಿ ಮೂರು ವರ್ಷಗಳ ಅವಧಿಗೆ ಮತ್ತೊಮ್ಮೆ ನಾಮನಿರ್ದೇಶನ ಮಾಡಿದೆ.

ಪೊಲೀಸರ ಕಾರ್ಯ ಶ್ಲಾಘನೀಯ, ಸೂಕ್ತ ಕಾನೂನು ವ್ಯವಸ್ಥೆ ಮೂಲಕ ಆರೋಪಿಗಳ ಅಂತ್ಯವಾಗಬೇಕಿತ್ತು: ಮಹಿಳಾ ಆಯೋಗ
ಪಶುವೈದ್ಯೆ ಡಾ ಪ್ರಿಯಾಂಕಾ ರೆಡ್ಡಿ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿ ಬೆಂಕಿ ಹಚ್ಚಿ ಸುಟ್ಟು ಕೊಂದು ಹಾಕಿದ ಆರೋಪಿಗಳನ್ನು ಶುಕ್ರವಾರ ನಸುಕಿನ ಜಾವ ತೆಲಂಗಾಣ ಪೊಲೀಸರು ಎನ್ ಕೌಂಟರ್ ನಲ್ಲಿ ಕೊಂದು ಹಾಕಿರುವ ಬಗ್ಗೆ ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕ್ಷೆ ರೇಖಾ ಶರ್ಮ ಪ್ರತಿಕ್ರಿಯೆ ನೀಡಿದ್ದಾರೆ.

