ಸಿನಿಮಾ ಸುದ್ದಿಜೂನ್ 8 ರಂದು ವಿನಯ್ ರಾಜಕುಮಾರ್ ನಟನೆಯ 'ಗ್ರಾಮಾಯಣ'ಕ್ಕೆ ಮತ್ತೆ ಚಾಲನೆ!
ಗ್ರಾಮಾಯಣ ಸಿನಿಮಾವನ್ನು ದೇವನೂರು ಚಂದ್ರು ಎಂಬವರು ನಿರ್ದೇಶನ ಮಾಡುತ್ತಿದ್ದಾರೆ. ಕಳೆದ ದಶಕದಿಂದ ಚಿತ್ರರಂಗದಲ್ಲಿ ಸಕ್ರಿಯರಾಗಿರುವ ಅವರು ಹಲವು ಸಿನಿಮಾಗಳಿಗೆ ಸಂಭಾಷಣೆಕಾರರಾಗಿ, ಚಿತ್ರಕಥೆ ಬರಹಗಾರರಾಗಿ ಕೆಲಸ ಮಾಡಿದ್ದಾರೆ.