ರಾಜ್ಯಮೇ 4ರ ನಂತರ ಕಂಟೈನ್ಮೆಂಟ್ ಪ್ರದೇಶ ಹೊರತುಪಡಿಸಿ ಉಳಿದೆಡೆ ಲಾಕ್ ಡೌನ್ ಸಡಿಲಿಕೆ: ಬಿ.ಎಸ್. ಯಡಿಯೂರಪ್ಪ
ರಾಜ್ಯದ ಕಂಟೈನ್ ಮೆಂಟ್ ಪ್ರದೇಶಗಳನ್ನು ಹೊರತುಪಡಿಸಿ ಉಳಿದ ಕಡೆಗಳಲ್ಲಿ ಮೇ 4ರ ನಂತರ ಲಾಕ್ ಡೌನ್ ಸಡಿಲಿಕೆ ಬಗ್ಗೆ ಕೇಂದ್ರ ಸರ್ಕಾರದಿಂದ ಸ್ಪಷ್ಟ ಮಾಹಿತಿ ಸಿಕ್ಕಿದೆ ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ತಿಳಿಸಿದ್ದಾರೆ.