release date

Toxic ಸಿನಿಮಾ ಕುರಿತು ರಾಕಿಂಗ್ ಸ್ಟಾರ್ ಯಶ್ Big update: ಚಿತ್ರ ರಿಲೀಸ್'ಗೆ ಜಸ್ಟ್ 100 ದಿನ ಬಾಕಿ..!
ಸಿನಿಮಾ ಸುದ್ದಿ

Toxic ಸಿನಿಮಾ ಕುರಿತು ರಾಕಿಂಗ್ ಸ್ಟಾರ್ ಯಶ್ Big update: ಚಿತ್ರ ರಿಲೀಸ್'ಗೆ ಜಸ್ಟ್ 100 ದಿನ ಬಾಕಿ..!

ಪೋಸ್ಟರ್ ನಲ್ಲಿ ವ್ಯಕ್ತಿಯೊಬ್ಬ (ಬಹುಷಃ ಯಶ್) ಬಾತ್​​ಟಬ್​​​ನಲ್ಲಿ ಕೂತಿರುವುದು, ಆ ಬಾತ್​​ ಟಬ್​​​ನ ಅಂಚುಗಳಲ್ಲಿ ರಕ್ತ ಇರವುದು, ಬಾತ್ ಟಬ್‌ನಿಂದಲೇ ವ್ಯಕ್ತಿ ಕಿಟಕಿ ಹೊರಗೆ ನೋಡುತ್ತಿರುವುದು ಕಂಡುಬಂದಿದೆ.

ಆಕ್ಷನ್ ಕಿಂಗ್ ಅರ್ಜುನ್ ಸರ್ಜಾ ಅಭಿಯನದ 'ಮಫ್ತಿ ಪೊಲೀಸ್' ರಿಲೀಸ್ ಡೇಟ್ ಫಿಕ್ಸ್!
ಸಿನಿಮಾ ಸುದ್ದಿ

ಆಕ್ಷನ್ ಕಿಂಗ್ ಅರ್ಜುನ್ ಸರ್ಜಾ ಅಭಿಯನದ 'ಮಫ್ತಿ ಪೊಲೀಸ್' ರಿಲೀಸ್ ಡೇಟ್ ಫಿಕ್ಸ್!

ರಿಲೀಸ್ ಡೇಟ್ ಪೋಸ್ಟರ್ ಬಿಡುಗಡೆಯಾಗಿದ್ದು, ಅದರಲ್ಲಿ ಅರ್ಜುನ್ ಕೋಪದಲ್ಲಿರುವಂತೆ ಕಾಣಿಸುತ್ತದೆ. ಪೋಸ್ಟರ್ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಜನರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.

ದರ್ಶನ್ ಅನುಪಸ್ಥಿತಿಯಲ್ಲೇ The Devil ಇದೇ ವರ್ಷ ತೆರೆಗೆ; ಇಲ್ಲಿದೆ ಮಾಹಿತಿ!
ಸಿನಿಮಾ ಸುದ್ದಿ

ದರ್ಶನ್ ಅನುಪಸ್ಥಿತಿಯಲ್ಲೇ The Devil ಇದೇ ವರ್ಷ ತೆರೆಗೆ; ಇಲ್ಲಿದೆ ಮಾಹಿತಿ!

ಸಿನೆಮಾ ಮನರಂಜನೆಯ ಮಾಧ್ಯಮ. ಅದನ್ನು ಆ ಮನೋಭಾವದಿಂದ ಮಾತ್ರ ನೋಡಬೇಕು ಎಂದು ದರ್ಶನ್ ಪರವಾಗಿ ಅವರ ಪತ್ನಿ ವಿಜಯಲಕ್ಷ್ಮಿ ಇತ್ತೀಚೆಗೆ ಪೋಸ್ಟ್ ಮಾಡಿದ್ದರು. ಇದರ ಬೆನ್ನಲ್ಲೆ ಇದೀಗ ದಿ ಡೆವಿಲ್ ಚಿತ್ರದ ಬಿಡುಗಡೆ ಕುರಿತಂತೆ ಮಾಹಿತಿಗಳು ಬಹಿರಂಗಗೊಂಡಿವೆ.

ತರುಣ್ ಸುಧೀರ್ ನಿರ್ಮಾಣದ ‘ಏಳುಮಲೆ’ ಚಿತ್ರ ಬಿಡುಗಡೆ ದಿನಾಂಕ ಘೋಷಣೆ
ಸಿನಿಮಾ ಸುದ್ದಿ

ತರುಣ್ ಸುಧೀರ್ ನಿರ್ಮಾಣದ ‘ಏಳುಮಲೆ’ ಚಿತ್ರ ಬಿಡುಗಡೆ ದಿನಾಂಕ ಘೋಷಣೆ

ಕರ್ನಾಟಕ-ತಮಿಳುನಾಡು ನಡುವಿನ ಗಡಿಭಾಗದ ಪ್ರೇಮಕಥೆಯಾಗಿರುವ 'ಏಳುಮಲೆ’ ಸಿನಿಮಾದಲ್ಲಿ ನಟಿ ರಕ್ಷಿತಾ ಸಹೋದರ ರಾಣಾ ಕನ್ನಡದ ಹುಡುಗ ಹರೀಶ್ ಆಗಿ ನಟಿಸುತ್ತಿದ್ದಾರೆ.

'ಕಾಂತಾರ ಚಾಪ್ಟರ್‌-1': ರಿಷಬ್‌ ಹುಟ್ಟುಹಬ್ಬದಂದೇ ಹೊರಬಿತ್ತು ಬಿಗ್‌ ಅಪ್ಡೇಟ್‌, ಚಿತ್ರ ಬಿಡುಗಡೆ ದಿನಾಂಕ ಘೋಷಣೆ
ಸಿನಿಮಾ ಸುದ್ದಿ

'ಕಾಂತಾರ ಚಾಪ್ಟರ್‌-1': ರಿಷಬ್‌ ಹುಟ್ಟುಹಬ್ಬದಂದೇ ಹೊರಬಿತ್ತು ಬಿಗ್‌ ಅಪ್ಡೇಟ್‌, ಚಿತ್ರ ಬಿಡುಗಡೆ ದಿನಾಂಕ ಘೋಷಣೆ

ಹೊಂಬಾಳೆ ಫಿಲ್ಮ್ಸ್ ಬ್ಯಾನರ್‌ ಅಡಿಯಲ್ಲಿ ದೊಡ್ಡ ಮಟ್ಟದಲ್ಲಿ ನಿರ್ಮಾಣವಾಗುತ್ತಿರುವ 'ಕಾಂತಾರ ಚಾಪ್ಟರ್‌ 1' ಚಿತ್ರದ ರಿಲೀಸ್ ಡೇಟ್ ಘೋಷಣೆ ಆಗಿದೆ.

'ಅಪಾಯವಿದೆ ಎಚ್ಚರಿಕೆ' ಟೀಸರ್ ಅನಾವರಣ: ಸಿನಿಮಾ ಬಿಡುಗಡೆ ದಿನಾಂಕ ಫಿಕ್ಸ್
ಸಿನಿಮಾ ಸುದ್ದಿ

'ಅಪಾಯವಿದೆ ಎಚ್ಚರಿಕೆ' ಟೀಸರ್ ಅನಾವರಣ: ಸಿನಿಮಾ ಬಿಡುಗಡೆ ದಿನಾಂಕ ಫಿಕ್ಸ್

ಅಣ್ಣಯ್ಯ ಧಾರಾವಾಹಿ ಖ್ಯಾತಿಯ ನಟ ವಿಕಾಶ್ ಉತ್ತಯ್ಯ, ಅಮೃತಧಾರೆ ಖ್ಯಾತಿಯ ರಾಧಾ ಭಗವತಿ ಮುಖ್ಯಭೂಮಿಕೆಯಲ್ಲಿ ನಟಿಸಿದ್ದಾರೆ. ಇವರ ಜೊತೆಗೆ ರಾಘವ್ ಕೊಡಚಾದ್ರಿ, ಮಿಥುನ್ ತೀರ್ಥಹಳ್ಳಿ ಕೂಡಾ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಬಿಗ್ ಬಾಸ್ ಸ್ಪರ್ಧಿ ರೂಪೇಶ್ ಶೆಟ್ಟಿ ನಟನೆಯ 'ಅಧಿಪತ್ರ' ಫೆಬ್ರವರಿ 7ಕ್ಕೆ ರಿಲೀಸ್
ಸಿನಿಮಾ ಸುದ್ದಿ

ಬಿಗ್ ಬಾಸ್ ಸ್ಪರ್ಧಿ ರೂಪೇಶ್ ಶೆಟ್ಟಿ ನಟನೆಯ 'ಅಧಿಪತ್ರ' ಫೆಬ್ರವರಿ 7ಕ್ಕೆ ರಿಲೀಸ್

ಚಯನ್ ಶೆಟ್ಟಿ ನಿರ್ದೇಶನದ ಈ ಚಿತ್ರದಲ್ಲಿ ಜಾನ್ವಿ ನಾಯಕಿಯಾಗಿ ಕಾಣಿಸಿಕೊಂಡಿದ್ದು, ಈಗಾಗಲೇ ಟೀಸರ್ ಮೂಲಕ ಕುತೂಹಲ ಮೂಡಿಸಿದೆ.

'ಅನ್‌ಲಾಕ್ ರಾಘವ' ಸಿನಿಮಾ ರಿಲೀಸ್ ಡೇಟ್ ಫಿಕ್ಸ್!
ಸಿನಿಮಾ ಸುದ್ದಿ

'ಅನ್‌ಲಾಕ್ ರಾಘವ' ಸಿನಿಮಾ ರಿಲೀಸ್ ಡೇಟ್ ಫಿಕ್ಸ್!

ವೀಕೆಂಡ್‌ ಮೂಲಕ ಪಾದಾರ್ಪಣೆ ಮಾಡಿದ ಮಿಲಿಂದ್, ಹಿರಿಯ ನಟ ಅನಂತನಾಗ್ ಅವರೊಂದಿಗೆ ಪರದೆ ಹಂಚಿಕೊಂಡಿದ್ದರು. ಮಿಲಿಂದ್ ಈಗ ಅನ್ಲಾಕ್ ರಾಘವ ಚಿತ್ರದಲ್ಲಿ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ.

Sanju Weds Geetha 2 release date ನಿಗದಿ: ದಿನಾಂಕ ಯಾವುದೆಂದರೆ...
ಸಿನಿಮಾ ಸುದ್ದಿ

Sanju Weds Geetha 2 release date ನಿಗದಿ: ದಿನಾಂಕ ಯಾವುದೆಂದರೆ...

ಸಂಜು ವೆಡ್ಸ್ ಗೀತಾ 2 ಸಿನಿಮಾವನ್ನು ನಾಗಶೇಖರ್ ನಿರ್ದೇಶಿಸಿದ್ದು, 2011 ರಲ್ಲಿ ಬಿಡುಗಡೆಯಾದ ಸಂಜು ವೆಡ್ಸ್ ಗೀತಾ ಸಿನಿಮಾದ ಸೀಕ್ವೆಲ್ ಇದಾಗಿದೆ.