ವಿದೇಶಒತ್ತೆಯಾಳುಗಳನ್ನು ಷರತ್ತುಗಳಿಲ್ಲದೆ ತಕ್ಷಣವೇ ಬಿಡುಗಡೆ ಮಾಡಬೇಕು: ಹಮಾಸ್ಗೆ ಯುಎನ್ ಮುಖ್ಯಸ್ಥ ಗುಟೆರೆಸ್ ಕರೆ
ಇಸ್ರೇಲ್ ಹಾಗೂ ಹಮಾಸ್ ಬಂಡುಕೋರರ ನಡುವಿನ ಯುದ್ಧ ಮುಂದುವರೆದಿರುವಂತೆಯೇ, ಯಾವುದೇ ರೀತಿಯ ಷರತ್ತುಗಳನ್ನು ಇಟ್ಟುಕೊಳ್ಳದೆ ಒತ್ತೆಯಾಳುಗಳನ್ನು "ತಕ್ಷಣ" ಬಿಡುಗಡೆ ಮಾಡುವಂತೆ ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಆಂಟೋನಿಯೊ ಗುಟೆರಸ್ ಹಮಾಸ್ಗೆ ಕರೆ ನೀಡಿದ್ದಾರೆ.