ದೇಶಅತ್ಯಾಚಾರಿಗಳ ಬಿಡುಗಡೆ ಪ್ರಶ್ನಿಸಿ ಬಿಲ್ಕಿಸ್ ಬಾನೊ ಮೇಲ್ಮನವಿ: ಅರ್ಜಿ ವಿಚಾರಣೆಗೆ ಸುಪ್ರೀಂ ಪರಿಗಣನೆ
2002ರ ಗುಜರಾತ್ ಗಲಭೆಯ ವೇಳೆ ತನ್ನ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ 11 ಅಪರಾಧಿಗಳ ಬಿಡುಗಡೆ ಪ್ರಶ್ನಿಸಿ ಬಿಲ್ಕಿಸ್ ಬಾನೊ ಸಲ್ಲಿಸಿರುವ ಅರ್ಜಿಯನ್ನು ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ಪರಿಗಣಿಸಿದೆ.