ವಿದೇಶIsrael-Gaza Conflict: 25 ಒತ್ತೆಯಾಳುಗಳ ಬಿಡುಗಡೆ ಮಾಡಿದ ಹಮಾಸ್: ವರದಿ
ಇಸ್ರೇಲ್ ಮತ್ತು ಗಾಜಾ ಸಂಘರ್ಷ ಮುಂದುವರೆದಿರುವಂತೆಯೇ ಅಂತಾರಾಷ್ಟ್ರೀಯ ಸಮುದಾಯದ ಮಧ್ಯ ಪ್ರವೇಶದ ಬಳಿಕ ಯುದ್ಧ ಆರಂಭವಾಗಿ 2 ತಿಂಗಳ ಬಳಿಕ ಹಮಾಸ್ ಉಗ್ರ ಸಂಘಟನೆ 25 ಮಂದಿ ಒತ್ತೆಯಾಳುಗಳನ್ನು ಬಿಡುಗಡೆ ಮಾಡಿದೆ ಎಂದು ತಿಳಿದುಬಂದಿದೆ.