release on December 6

ಬೆಳದಿಂಗಳ ಬಾಲೆಯ ‘ಬಬ್ರೂ’: ಅಮೆರಿಕಾದಲ್ಲೇ ಸಂಪೂರ್ಣ ಚಿತ್ರೀಕರಣಗೊಂಡ ಕನ್ನಡದ ಮೊದಲ ಚಿತ್ರ
ಸುಮನ್ ನಗರ್ಕರ್ ಪೊಡಕ್ಷನ್ಸ್ ಹಾಗೂ ಯುಗ ಕ್ರಿಯೆಷನ್ಸ್ ಲಾಂಛನದಲ್ಲಿ ನಿರ್ಮಾಣವಾಗಿರುವ ‘ಬಬ್ರೂ‘ ಚಿತ್ರ ಈ ವಾರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಈ ಮೂಲಕ 'ಬೆಳದಿಂಗಳ ಬಾಲೆ’ ತಮ್ಮ ಕಮ್ ಬ್ಯಾಕ್ಗೆ ಹಾದಿ ನಿರ್ಮಿಸಿಕೊಳ್ಳುತ್ತಿದ್ದಾರೆ.

‘ಕಥಾ ಸಂಗಮ’ ಈ ವಾರ ತೆರೆಗೆ
ಈ ಹಿಂದೆ ಕನ್ನಡದ ಖ್ಯಾತ ನಿರ್ದೇಶಕ ಪುಟ್ಟಣ್ಣ ಕಣಗಾಲ್ ಸಾರಥ್ಯದಲ್ಲಿ ಮೂಡಿ ಬಂದಿದ್ದ 'ಕಥಾ ಸಂಗಮ’ ಪ್ರೇಕ್ಷಕರನ್ನು ಆಕರ್ಷಿಸಿತ್ತು. ವಿಭಿನ್ನ ಪ್ರಯೋಗ ಎಂಬ ಮೆಚ್ಚುಗೆಗೆ ಪಾತ್ರವಾಗಿತ್ತು.

