Release ಬೆಂಗಳೂರು

ವರ್ಷಾಂತ್ಯಕ್ಕೆ'ಅನಂತು v/s ನುಸ್ರತ್' ಚಿತ್ರ ಬಿಡುಗಡೆ
ಈ ತಿಂಗಳು ಕನ್ನಡ ಚಿತ್ರಪ್ರೇಮಿಗಳಿಗೆ ಸುಗ್ಗಿಯ ಕಾಲ. ಇದೇ ವಾರದಲ್ಲಿ ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ ಆರೆಂಜ್, ಧನಂಜಯ್ ನಟನೆಯ ಭೈರವ ಗೀತಾ ಹಾಗೂ ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ಕೆಜಿಎಫ್ ಚಿತ್ರ ಬಿಡುಗಡೆಯಾಗಲಿದೆ.

ನಟ ವಿಜಯ್ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಿಂದ ಬಿಡುಗಡೆ !
ಜೆಮ್ ಟ್ರೈನರ್ ಮಾರುತಿ ಗೌಡ ಅಪಹರಣ ಮತ್ತು ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ 9 ದಿನಗಳಿಂದ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿದ್ದ ನಟ ದುನಿಯಾ ವಿಜಯ್ ಹಾಗೂ ಅವರ ನಾಲ್ವರು ಸಹಚರರು ಇಂದು ರಾತ್ರಿ ಜೈಲಿನಿಂದ ಬಿಡುಗಡೆಯಾಗಿದ್ದಾರೆ.

