release

ವಂಚನೆ ಪ್ರಕರಣ: ಚಂದಾ ಕೊಚ್ಚರ್, ಪತಿ ದೀಪಕ್ ಕೊಚ್ಚರ್ ಜೈಲಿನಿಂದ ಬಿಡುಗಡೆ
ಭ್ರಷ್ಟಾಚಾರ ಮತ್ತು ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಂಬೆ ಹೈಕೋರ್ಟ್ ಮಧ್ಯಂತರ ಜಾಮೀನು ಮಂಜೂರು ಮಾಡಿದ ಒಂದು ದಿನದ ನಂತರ, ಐಸಿಐಸಿಐ ಬ್ಯಾಂಕ್ ಮಾಜಿ ಸಿಇಒ ಮತ್ತು ಎಂಡಿ ಚಂದಾ ಕೊಚ್ಚರ್ ಮತ್ತು ಅವರ ಪತಿ ದೀಪಕ್ ಕೊಚ್ಚಾರ್ ಮಂಗಳವಾರ ಬೆಳಿಗ್ಗೆ ಜೈಲಿನಿಂದ ಬಿಡುಗಡೆಗೊಂಡಿದ್ದಾರೆಂದು ತಿಳಿದುಬಂದಿದೆ.

ಸುದೀರ್ಘ ಸಿನಿ ಪಯಣವನ್ನು ಕೆಲವೇ ಪದಗಳಲ್ಲಿ ವರ್ಣಿಸುವುದು ಹೇಗೆಂದು ಗೊತ್ತಾಗುತ್ತಿಲ್ಲ: ಶಿವರಾಜ್ ಕುಮಾರ್
ಹ್ಯಾಟ್ರಿಕ್ ಹಿರೋ ಡಾ. ಶಿವರಾಜ್ ಕುಮಾರ್ ಅಭಿನಯದ ಬಹುನಿರೀಕ್ಷಿತ 'ವೇದ' ಚಿತ್ರ ಇಂದು ರಾಜ್ಯಾದ್ಯಂತ ಬಿಡುಗಡೆಯಾಗಿದೆ. ಇದು ಅವರ 125 ನೇ ಚಿತ್ರವಾಗಿದೆ. ಈ ಸಾಧನೆ ಮಾಡಿದ ಭಾರತೀಯ ಸಿನಿಮಾ ರಂಗದ ಕೆಲವೇ ನಟರಲ್ಲಿ ಶಿವಣ್ಣ ಕೂಡಾ ಒಬ್ಬರಾಗಿದ್ದಾರೆ.

ಪ್ರಮೋದ್ ಅಭಿನಯದ 'ಬಾಂಡ್ ರವಿ' ಚಿತ್ರ ಡಿಸೆಂಬರ್ 9ಕ್ಕೆ ಬಿಡುಗಡೆ
ನಟ ಪ್ರಮೋದ್ ಅಭಿನಯದ ಬಾಂಡ್ ರವಿ ಸಿನಿಮಾ ಡಿಸೆಂಬರ್ 9ಕ್ಕೆ ಬಿಡುಗಡೆಯಾಗಲಿದೆ.

ರಾಜೀವ್ ಗಾಂಧಿ ಹಂತಕರ ಬಿಡುಗಡೆ ಪ್ರಶ್ನಿಸಿ ಶೀಘ್ರವೇ ಕಾಂಗ್ರೆಸ್ ನಿಂದ ಅರ್ಜಿ
ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹಂತಕರನ್ನು ಬಿಡುಗಡೆ ಮಾಡಿರುವುದನ್ನು ಪ್ರಶ್ನಿಸಿ ಕಾಂಗ್ರೆಸ್ ಸುಪ್ರೀಂ ಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸಲು ಮುಂದಾಗಿದೆ.

ಗುಜರಾತ್ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ 2ನೇ ಪಟ್ಟಿಯಲ್ಲಿ 21 ಹಾಲಿ ಶಾಸಕರಿಗೆ ಟಿಕೆಟ್
ಗುಜರಾತ್ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸುತ್ತಿರುವ 46 ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಕಾಂಗ್ರೆಸ್ ಇಂದು ಬಿಡುಗಡೆ ಮಾಡಿದ್ದು, 21 ಹಾಲಿ ಶಾಸಕರಿಗೆ ಟಿಕೆಟ್ ನೀಡಲಾಗಿದೆ. ನಾಲ್ವರು ಮುಸ್ಲಿಂ ಅಭ್ಯರ್ಥಿಗಳಿದ್ದಾರೆ.

ಪ್ರಭಾಸ್ ಅಭಿನಯದ ಬಹುನಿರೀಕ್ಷಿತ 'ಆದಿಪುರುಷ್' ಚಿತ್ರ ಬಿಡುಗಡೆ ದಿನಾಂಕ ಮುಂದೂಡಿಕೆ
ಪ್ರಭಾಸ್ ಅಭಿನಯದ ಬಹುನಿರೀಕ್ಷಿತ 'ಆದಿ ಪುರುಷ್' ಚಿತ್ರದ ಬಿಡುಗಡೆ ಮುಂದೂಡಲ್ಪಟ್ಟಿದೆ. ಸಂಕ್ರಾಂತಿಗೆ ರಿಲೀಸ್ ಆಗಬೇಕಿದ್ದ ಈ ಚಿತ್ರ ಇದೀಗ ಜೂನ್ 16, 2023ಕ್ಕೆ ಮುಂದೂಡಲ್ಪಟ್ಟಿರುವುದಾಗಿ ನಿರ್ದೇಶಕ ಓಂ ರಾವತ್ ತಿಳಿಸಿದ್ದಾರೆ.

ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ 'ತ್ರಿಬಲ್ ರೈಡಿಂಗ್' ಚಿತ್ರ ನವೆಂಬರ್ 25ಕ್ಕೆ ಬಿಡುಗಡೆ
ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ ‘ತ್ರಿಬಲ್ ರೈಡಿಂಗ್’ ಚಿತ್ರ ಇದೇ ನ.25ರಂದು ಬಿಡುಗಡೆಗೆ ಸಜ್ಜಾಗಿದೆ.

'ನೀ ಮಾಯೆಯೊಳಗೊ ಮಾಯೆ ನಿನ್ನೊಳಗೊ' ನವೆಂಬರ್ 4ಕ್ಕೆ ಬಿಡುಗಡೆ
ಸುನೀಲ್ ಕುಮಾರ್ ಬಸವಂತಪ್ಪ ಅವರ ಚೊಚ್ಚಲ ನಿರ್ದೇಶನದ 'ನೀ ಮಾಯೆಯೊಳಗೊ ಮಾಯೆ ನೀನೊಳಗೊ' ಚಿತ್ರ ನವೆಂಬರ್ 4 ರಂದು ಬಿಡುಗಡೆಯಾಗಲಿದೆ.

ನವೆಂಬರ್ ನಲ್ಲಿ 'ತಿಮ್ಮಯ್ಯ ಆ್ಯಂಡ್ ತಿಮ್ಮಯ್ಯ' ಬಿಡುಗಡೆ?
ಇತ್ತೀಚೆಗಷ್ಟೇ ಬಿಡುಗಡೆಯಾದ ದಿಗಂತ್ ಮತ್ತು ಅನಂತ್ ನಾಗ್ ಅಭಿನಯದ ತಿಮ್ಮಯ್ಯ ಆ್ಯಂಡ್ ತಿಮ್ಮಯ್ಯ ಚಿತ್ರದ ಫಸ್ಟ್ ಲುಕ್ ಟೀಸರ್ ಪ್ರೇಕ್ಷಕರ ಗಮನ ಸೆಳೆದಿದ್ದು, ಚಿತ್ರವನ್ನು ನವೆಂಬರ್ ನಲ್ಲಿ ಬಿಡುಗಡೆ ಮಾಡಲು ಚಿತ್ರ ತಂಡ ಚಿಂತನೆ ನಡೆಸಿದೆ.

