release

ಕಾನೂನು ಪ್ರಕಾರ ನಿರ್ಧಾರ ಕೈಗೊಳ್ಳಲಾಗಿದೆ: ಬಿಲ್ಕಿಸ್ ಬಾನೋ ಅಪರಾಧಿಗಳ ಬಿಡುಗಡೆ ಸಮರ್ಥಿಸಿಕೊಂಡ ಕೇಂದ್ರ ಸಚಿವ
ಅಪರಾಧಿಗಳ ಬಿಡುಗಡೆ ಕಾನೂನು ಪ್ರಕ್ರಿಯೆಯಾಗಿದ್ದು, ಇದರಲ್ಲಿ ತಪ್ಪಿದೆ ಎಂದೆನಿಸುತ್ತಿಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರು ಹೇಳಿದ್ದಾರೆ.

ನವದೆಹಲಿ: ಪಿಎಂ ಕಿಸಾನ್ ಸಮ್ಮಾನ್ ಯೋಜನೆಯ 12ನೇ ಕಂತು ನಾಳೆ ಬಿಡುಗಡೆ
ಪ್ರಧಾನಿ ನರೇಂದ್ರ ಮೋದಿ ನಾಳೆ ಪಿಎಂ ಕಿಸಾನ್ ಸಮ್ಮಾನ್ ಸಮ್ಮೇಳನ 2022ಕ್ಕೆ ಚಾಲನೆ ನೀಡಲಿದ್ದಾರೆ. ಭಾರತೀಯ ಕೃಷಿ ಸಂಶೋಧನಾ ಸಂಸ್ಥೆಯಲ್ಲಿ ನಡೆಯಲಿರುವ ಸಮಾವೇಶದಲ್ಲಿ ದೇಶಾದ್ಯಂತ 13 ಸಾವಿರ ರೈತರು ಮತ್ತು ಸುಮಾರು ಒಂದು ಸಾವಿರದ ಐನೂರು ಕೃಷಿ ಸ್ಟಾರ್ಟ್ ಅಪ್ ಗಳು ಪಾಲ್ಗೊಳ್ಳಲಿವೆ.

ಪೊನ್ನಿಯಿನ್ ಸೆಲ್ವನ್: ಪ್ರಕಾಶ್ ರಾಜ್ ಫಸ್ಟ್ ಲುಕ್ ಅನಾವರಣ
ತಮಿಳಿನ ಬಹುನಿರೀಕ್ಷಿತ ಚಿತ್ರ ಪೊನ್ನಿಯಿನ್ ಸೆಲ್ವನ್ ನಿರ್ಮಾಪಕರು ಚಿತ್ರದಲ್ಲಿನ ಪ್ರಕಾಶ್ ರಾಜ್, ಜಯಚಿತ್ರ ಮತ್ತು ರೆಹಮಾನ್ ಅವರ ಫಸ್ಟ್ ಲುಕ್ ನ್ನು ಅನಾವರಣಗೊಳಿಸಿದ್ದಾರೆ.

ಸಾಮೂಹಿಕ ಕೊಲೆ ಮಾಡಿದವನಿಗೆ ಆಗಸ್ಟ್ 15ರಂದು ಬಿಡುಗಡೆ ಭಾಗ್ಯ: ಕುಟುಂಬಸ್ಥರ ಆಕ್ಷೇಪ
ಅದು 1994ರ ಫೆಬ್ರವರಿ 23ನೇ ತಾರೀಕು. ಮಂಗಳೂರು ಸಮೀಪ ವಾಮಂಜೂರಿನಲ್ಲಿ ಒಂದೇ ಕುಟುಂಬದ ನಾಲ್ವರ ಕೊಲೆ ಪ್ರಕರಣ ಕರಾವಳಿಯನ್ನು ಬೆಚ್ಚಿಬೀಳಿಸಿತ್ತು. ಪ್ರಕರಣದ ಒಬ್ಬನೇ ಒಬ್ಬ ಅಪರಾಧಿ ವೀಣ್ ಕುಮಾರ್ ಎಂಬಾತನಿಗೆ ಇದೀಗ ಸನ್ನಡತೆ ಆಧಾರದ ಮೇಲೆ ಆಗಸ್ಟ್ 15ರ ಸ್ವಾತಂತ್ರ್ಯ ಅಮೃತ ಮಹೋತ್ಸವ ಸಂದರ್ಭದಲ್ಲಿ ಜೈಲಿನಿಂದ ಬಿಡುಗಡೆ ಭಾಗ್ಯ ಸಿಗುತ್ತಿದೆ.

ಆಗಸ್ಟ್ 19 ರಂದು 'ಓಮಿನಿ' ತೆರೆಗೆ
ಓಮಿನಿ’ ಅಂದ್ರೆ ಮೊದಲು ನೆನಪಿಗೆ ಬರುವುದು ಕಾರು. ಈಗ ಇದೇ “ಓಮಿನಿ’ ಎಂಬ ಹೆಸರಿನಲ್ಲಿ ಕನ್ನಡದಲ್ಲಿ ಸಿನಿಮಾವೊಂದು ತೆರೆಗೆ ಬರಲು ಸಿದ್ಧವಾಗುತ್ತಿದೆ.

5 ವರ್ಷಗಳಿಂದ ಕರಾಚಿ ಜೈಲಿನಲ್ಲಿದ್ದ 20 ಭಾರತೀಯ ಮೀನುಗಾರರನ್ನು ಬಿಡುಗಡೆ ಮಾಡಿದ ಪಾಕಿಸ್ತಾನ
ಸದ್ಭಾವನೆಯ ಸೂಚಕವಾಗಿ ಪಾಕಿಸ್ತಾನ 20 ಭಾರತೀಯ ಮೀನುಗಾರರನ್ನು ಬಿಡುಗಡೆ ಮಾಡಿದೆ. ಈ ಮೀನುಗಾರರು 5 ವರ್ಷಗಳಿಂದ ಕರಾಚಿಯಲ್ಲಿದ್ದರು.

ಪೃಥ್ವಿ ಅಂಬರ್ ನಟನೆಯ 'ಶುಗರ್ ಲೆಸ್' ಚಿತ್ರ ಜುಲೈ 8ಕ್ಕೆ ಬಿಡುಗಡೆ
ನಿರ್ಮಾಣದಿಂದ ನಿರ್ದೇಶನಕ್ಕೆ ಕಾಲಿಟ್ಟ ಕೆ ಎಂ ಶಶಿಧರ್ ಅವರ ಮೊದಲ ನಿರ್ದೇಶನದ ಚಿತ್ರ ಶುಗರ್ ಲೆಸ್ ಸಿನಿಮಾ ಜುಲೈ.8ಕ್ಕೆ ಬಿಡುಗಡೆಯಾಗಲಿದೆ.

ಡ್ರಗ್ಸ್ ಕೇಸ್: ಜಾಮೀನು ಮೇಲೆ ನಟ ಸಿದ್ದಾಂತ್ ಕಪೂರ್ ಬಿಡುಗಡೆ
ಪಾರ್ಟಿಯಲ್ಲಿ ಡಿ.ಜೆ ಆಗಿ ಪಾಲ್ಗೊಂಡು ಡ್ರಗ್ಸ್ ಸೇವಿಸಿದ್ದ ಆರೋಪದಡಿ ಬಂಧಿಸಲಾಗಿದ್ದ ಬಾಲಿವುಡ್ ಹಿರಿಯ ನಟ ಶಕ್ತಿ ಕಪೂರ್ ಪುತ್ರ, ನಟಿ ಶ್ರದ್ಧಾ ಕಪೂರ್ ಸಹೋದರ ಸಿದ್ದಾಂತ್ ಕಪೂರ್ ಅವರನ್ನು ಠಾಣೆ ಜಾಮೀನು ಮೇಲೆ ಸೋಮವಾರ ರಾತ್ರಿ ಬಿಡುಗಡೆ ಮಾಡಲಾಗಿದೆ ಎಂದು ತಿಳಿದುಬಂದಿದೆ.

ಗ್ಯಾಂಗ್'ಸ್ಟರ್ ಡ್ರಾಮಾ 'ಹೆಡ್ ಬುಷ್' ಚಿತ್ರ ಅಕ್ಟೋಬರ್ 21ಕ್ಕೆ ಬಿಡುಗಡೆ
ಡಾಲಿ ಧನಂಜಯ್ ಅಭಿನಯದ ಹೆಡ್ ಬುಷ್ ಚಿತ್ರ ಅಕ್ಟೋಬರ್ 21 ರಂದು ಬಿಡುಗಡೆಯಾಗಲಿದೆ.

