release

ಎಐಎಡಿಎಂಕೆ ಮಾಜಿ ನಾಯಕಿ ವಿ.ಕೆ. ಶಶಿಕಲಾ ಸೋದರಳಿಯ ಇಂದು ಜೈಲಿನಿಂದ ಬಿಡುಗಡೆ
ಎಐಎಡಿಎಂಕೆ ಮಾಜಿ ನಾಯಕಿ ವಿಕೆ.ಶಶಿಕಲಾ ಸೋದರಳಿಯ ಹಾಗೂ ತಮಿಳುನಾಡು ಮಾಜಿ ಸಿಎಂ ದಿ. ಜಯಲಲಿತಾ ಅವರು ದತ್ತು ಪುತ್ರ ಸುಧಾಕರನ್ ಅವರಿಗೆ ಕೊನೆಗೂ ಬಿಡುಗಡೆ ಭಾಗ್ಯ ದೊರೆತಿದೆ.

ರಾಜ್ಯಾದ್ಯಂತ 300 ಚಿತ್ರಮಂದಿರಗಳಲ್ಲಿ ದುನಿಯಾ ವಿಜಯ್ ಸಿನಿಮಾ 'ಸಲಗ' ತೆರೆಗೆ
ಸಲಗ ಮೂಲಕ ನಟ ವಿಜಯ್ ಅವರು ಇದೇ ಮೊದಲ ಬಾರಿಗೆ ನಿರ್ದೇಶಕರಾಗಿದ್ದಾರೆ ಎನ್ನುವುದು ವಿಶೇಷ. ಕೋಟಿಗೊಬ್ಬ3 ಮತ್ತು ಸಲಗ ಒಂದೇ ದಿನ ತೆರೆಕಾಣುತ್ತಿದ್ದು, ಪ್ರೇಕ್ಷಕರ ದಸರಾ ಸಂಭ್ರಮ ಇಮ್ಮಡಿಯಾಗುವ ಎಲ್ಲಾ ಲಕ್ಷಣಗಳು ಗೋಚರಿಸಿವೆ.

ಕಿಚ್ಚ ಸುದೀಪ್ ಕೋಟಿಗೊಬ್ಬ3 ಸಿನಿಮಾ ರಾಜ್ಯಾದ್ಯಂತ 1,000 ಸ್ಕ್ರೀನ್ ಗಳಲ್ಲಿ ಪ್ರದರ್ಶನ: ಅ.11ರಿಂದ ಅಡ್ವಾನ್ಸ್ಡ್ ಟಿಕೆಟ್ ಬುಕಿಂಗ್
ದಸರಾ ಹಬ್ಬದ ಸಂಭ್ರಮದ ನಡುವೆ ಕೋಟಿಗೊಬ್ಬ3 ತೆರೆ ಕಾಣುತ್ತಿರುವುದರಿಂದ ಹಬ್ಬದ ಉತ್ಸಾಹದ ಜೊತೆಗೇ ಸಿನಿಮಾ ನೋಡಿ ಸಂಭ್ರಮ ಹೆಚ್ಚಿಸಿಕೊಳ್ಳಲು ಸುಸಂದರ್ಭ ಎಂದು ನಿರ್ಮಾಪಕ ಸೂರಪ್ಪ ಬಾಬು ಆಶಿಸಿದ್ದಾರೆ.

"ತಿರುಗ್ಸೋ ಮೀಸೆ" ಈ ವಾರ ತೆರೆಗೆ
ಶ್ರೀ ಶ್ರೀನಿವಾಸ ಮೂವೀಸ್ ಲಾಂಛನದಲ್ಲಿ ಶ್ರೀನಿವಾಸ್ ಹಾಗೂ ರಿಜ್ವಾನ್ ನಿರ್ಮಿಸಿರುವ "ತಿರುಗ್ಸೋ ಮೀಸೆ" ಚಿತ್ರ ಈ ವಾರ ರಾಜ್ಯಾದ್ಯಂತ ತೆರೆ ಕಾಣುತ್ತಿದ್ದು, ಮೂವತ್ತಕ್ಕೂ ಅಧಿಕ ಚಿತ್ರಮಂದಿರಗಳಲ್ಲಿ ಪ್ರದರ್ಶನಗೊಳ್ಳಲಿದೆ.

ಕೋಟಿಗೊಬ್ಬ-3 ಚಿತ್ರಕ್ಕೆ ಯು/ಎ ಸರ್ಟಿಫಿಕೇಟ್; ಗುರುವಾರ ಟ್ರೈಲರ್ ಬಿಡುಗಡೆ
ಕಿಚ್ಚ ಸುದೀಪ್ ಅಭಿನಯದ ಬಹುನಿರೀಕ್ಷಿತ ಕೋಟಿಗೊಬ್ಬ-3 ಸಿನಿಮಾಗೆ ಸೆನ್ಸಾರ್ ಮಂಡಳಿ ಯು/ಎ ಸರ್ಟಿಫಿಕೇಟ್ ನೀಡಿದ್ದು, ಅಕ್ಟೋಬರ್ 7 ರಂದು ಟ್ರೈಲರ್ ಬಿಡುಗಡೆಯಾಗುತ್ತಿದೆ.

ವೀಕೆಂಡ್ ಕರ್ಫ್ಯೂ ಬಗ್ಗೆ ನನಗೆ ಗೊತ್ತಿಲ್ಲ; ಅಭಿಮಾನಿಗಳ ಮುಂದೆ ಮೀಸೆ ತಿರುವಿದ ವಿನಯ್ ಕುಲಕರ್ಣಿ; ಕೊರೋನಾ ರೂಲ್ಸ್ ಬ್ರೇಕ್!
ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯ ಯೋಗೀಶ್ ಗೌಡ ಅವರ ಹತ್ಯೆ ಪ್ರಕರಣದಲ್ಲಿ ಸಿಬಿಐಯಿಂದ ಬಂಧನಕ್ಕೊಳಗಾಗಿ ಹಿಂಡಲಗಾ ಜೈಲು ಸೇರಿದ್ದ ಮಾಜಿ ಸಚಿವ ವಿನಯ್ ಕುಲಕರ್ಣಿ ಶನಿವಾರ ಜೈಲಿನಿಂದ ಹೊರಬಂದರು.

ಬೆಳಗಾವಿ: ಹಿಂಡಲಗಾ ಜೈಲಿಂದ ಮಾಜಿ ಸಚಿವ ವಿನಯ್ ಕುಲಕರ್ಣಿ ಬಿಡುಗಡೆ, ಅಪಾರ ಸಂಖ್ಯೆಯಲ್ಲಿ ಅಭಿಮಾನಿಗಳಿಂದ ಸ್ವಾಗತ
ಮಾಜಿ ಸಚಿವ ವಿನಯ್ ಕುಲಕರ್ಣಿ ಬೆಳಗಾವಿಯ ಹಿಂಡಲಗಾ ಜೈಲಿನಿಂದ ಶನಿವಾರ ಬಿಡುಗಡೆಗೊಂಡಿದ್ದಾರೆ.ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯ ಯೋಗೀಶ್ ಗೌಡ ಹತ್ಯೆ ಕೇಸಿನಲ್ಲಿ ಜಾಮೀನು ದೊರೆತು ವಿನಯ್ ಕುಲಕರ್ಣಿ 9 ತಿಂಗಳ ಬಳಿಕ ಇಂದು ಬಿಡುಗಡೆಗೊಂಡಿದ್ದಾರೆ.

ಜಿಎಸ್ ಟಿ ಪರಿಹಾರವಾಗಿ ಕೇಂದ್ರದಿಂದ ರಾಜ್ಯಗಳಿಗೆ 75,000 ಕೋಟಿ ರೂ. ಬಿಡುಗಡೆ
ಜಿಎಸ್ ಟಿ ಆದಾಯದ ಕೊರತೆಯನ್ನು ಸರಿದೂಗಿಸಲು ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ 75,000 ಕೋಟಿ ರೂ.ಗಳನ್ನು ಬಿಡುಗಡೆ ಮಾಡಲಾಗಿದೆ ಎಂದು ಕೇಂದ್ರ ಸರ್ಕಾರ ಗುರುವಾರ ತಿಳಿಸಿದೆ.

ಕನ್ನಡ ಕಾಮಿಡಿ ಚಲನಚಿತ್ರ “ಇಕ್ಕಟ್” ಜುಲೈ 21 ರಂದು ಅಮೆಜಾನ್ ಪ್ರೈಮ್ ವಿಡಿಯೋದಲ್ಲಿ ಬಿಡುಗಡೆ
ಕನ್ನಡ ಕಾಮಿಡಿ ಚಲನಚಿತ್ರ “ಇಕ್ಕಟ್” ಜುಲೈ 21 ರಂದು ಅಮೆಜಾನ್ ಪ್ರೈಮ್ ವಿಡಿಯೋದಲ್ಲಿ ಬಿಡುಗಡೆಯಾಗಲಿದೆ. ಚಿತ್ರದಲ್ಲಿ ಜನಪ್ರಿಯ ನಟರಾದ ನಾಗಭೂಷಣ ಮತ್ತು ಭೂಮಿ ಶೆಟ್ಟಿಯವರು ನಟಿಸಿದ್ದಾರೆ ಮತ್ತು ಇಶಮ್ ಮತ್ತು ಹಸೀನ್ ಖಾನ್ ನಿರ್ದೇಶಿಸಿದ್ದಾರೆ.

