release

ಅಕ್ಟೋಬರ್ 27ಕ್ಕೆ ಸಂದೇಶ್ ಶೆಟ್ಟಿ ಆಜ್ರಿ ನಿರ್ದೇಶನದ 'ಇನಾಮ್ದಾರ್' ಬಿಡುಗಡೆ
ಸಿನಿಮಾ ಸುದ್ದಿ

ಅಕ್ಟೋಬರ್ 27ಕ್ಕೆ ಸಂದೇಶ್ ಶೆಟ್ಟಿ ಆಜ್ರಿ ನಿರ್ದೇಶನದ 'ಇನಾಮ್ದಾರ್' ಬಿಡುಗಡೆ

ಸಂದೇಶ್ ಶೆಟ್ಟಿ ಆಜ್ರಿ ನಿರ್ದೇಶನದ 'ಇನಾಮ್ದಾರ್' ಅಕ್ಟೋಬರ್ 27 ರಂದು ಬಿಡುಗಡೆಯಾಗಲಿದೆ. ಟ್ರೈಲರ್ ಬಿಡುಗಡೆ ಸಮಾರಂಭದಲ್ಲಿ ಚಿತ್ರ ಬಿಡುಗಡೆ ದಿನಾಂಕವನ್ನು ನಿರ್ಮಾಪಕರು ಪ್ರಕಟಿಸಿದರು.

ನಟ ಪ್ರಭಾಸ್ ನಟನೆ 'ಸಲಾರ್' ರಿಲೀಸ್ ಡೇಟ್ ಫಿಕ್ಸ್!
ಸಿನಿಮಾ ಸುದ್ದಿ

ನಟ ಪ್ರಭಾಸ್ ನಟನೆ 'ಸಲಾರ್' ರಿಲೀಸ್ ಡೇಟ್ ಫಿಕ್ಸ್!

ಪ್ರಭಾಸ್‌ ನಟನೆಯ ‘ಸಲಾರ್‌’ ಚಿತ್ರ ಬಿಡುಗಡೆಗೆ ಹೊಂಬಾಳೆ ಫಿಲ್ಮ್ಸ್‌ ಹೊಸ ಮುಹೂರ್ತ ನಿಗದಿ ಮಾಡಿದೆ.

ಹೊಂಬಾಳೆ ಫಿಲ್ಮ್ಸ್​ನ ಬಹುನಿರೀಕ್ಷಿತ 'ಸಲಾರ್', 'ಯುವ' ಚಿತ್ರ ಒಂದೇ ದಿನ ಬಿಡುಗಡೆ?
ಸಿನಿಮಾ ಸುದ್ದಿ

ಹೊಂಬಾಳೆ ಫಿಲ್ಮ್ಸ್​ನ ಬಹುನಿರೀಕ್ಷಿತ 'ಸಲಾರ್', 'ಯುವ' ಚಿತ್ರ ಒಂದೇ ದಿನ ಬಿಡುಗಡೆ?

ಹೊಂಬಾಳೆ ಫಿಲ್ಮ್ಸ್ ಹೊರ ತರುತ್ತಿರುವ ಪ್ರಭಾಸ್ ನಟನೆಯ ಬಹುನಿರೀಕ್ಷಿತ ಚಿತ್ರ ಸಲಾರ್ ಹಾಗೂ ಕನ್ನಡ ಚಿತ್ರರಂಗ ಮೇರು ನಟ ಡಾ.ರಾಜ್ ಕುಮಾರ್ ಅವರ ಮೊಮ್ಮಗ ಯುವರಾಜ್ ಕುಮಾರ್ ನಟನೆಯ ಯುವ ಚಿತ್ರ ಒಂದೇ ದಿನ ಬಿಡುಗಡೆಯಾಗಲು ಸಜ್ಜಾಗಿವೆ.

ಅದಿತಿ ಪ್ರಭುದೇವ ನಟನೆಯ ಅಲೆಕ್ಸಾ ಚಿತ್ರ ನವೆಂಬರ್ 3ಕ್ಕೆ ಬಿಡುಗಡೆ
ಸಿನಿಮಾ ಸುದ್ದಿ

ಅದಿತಿ ಪ್ರಭುದೇವ ನಟನೆಯ ಅಲೆಕ್ಸಾ ಚಿತ್ರ ನವೆಂಬರ್ 3ಕ್ಕೆ ಬಿಡುಗಡೆ

ಪವನ್ ತೇಜ್ ಹಾಗೂ ಅದಿತಿ ಪ್ರಭುದೇವ ಪ್ರಮುಖಪಾತ್ರದಲ್ಲಿ ನಟಿಸಿರುವ ‘ಅಲೆಕ್ಸಾ’ ಚಿತ್ರ ನವೆಂಬರ್ 3 ರಂದು ಬಿಡುಗಡೆಯಾಗಲಿದೆ.

ಸೆಪ್ಟೆಂಬರ್ 28ಕ್ಕೆ ತೋತಾಪುರಿ 2 ಚಿತ್ರ ಬಿಡುಗಡೆ
ಸಿನಿಮಾ ಸುದ್ದಿ

ಸೆಪ್ಟೆಂಬರ್ 28ಕ್ಕೆ ತೋತಾಪುರಿ 2 ಚಿತ್ರ ಬಿಡುಗಡೆ

ಜಗ್ಗೇಶ್‌ ಹಾಗೂ ಡಾಲಿ ಧನಂಜಯ್‌ ಅಭಿನಯದ “ತೋತಾಪುರಿ’ ಚಿತ್ರ ಸೆಪ್ಟೆಂಬರ್ 28ಕ್ಕೆ ಬಿಡುಗಡೆಯಾಗಲಿದೆ.

ಜಮ್ಮು-ಕಾಶ್ಮೀರ: 4 ವರ್ಷಗಳ ಬಳಿಕ ಗೃಹ ಬಂಧನದಿಂದ ಮಿರ್ವೈಜ್ ಫಾರೂಕ್'ಗೆ ಮುಕ್ತಿ
ದೇಶ

ಜಮ್ಮು-ಕಾಶ್ಮೀರ: 4 ವರ್ಷಗಳ ಬಳಿಕ ಗೃಹ ಬಂಧನದಿಂದ ಮಿರ್ವೈಜ್ ಫಾರೂಕ್'ಗೆ ಮುಕ್ತಿ

4 ವರ್ಷಗಳ ಕಾಲ ಗೃಹ ಬಂಧನದಲ್ಲಿದ್ದ ಹುರಿಯತ್ ಕಾನ್ಫರೆನ್ಸ್‌ನ ಅಧ್ಯಕ್ಷ ಮಿರ್ವೈಜ್‌ ಉಮರ್ ಫಾರೂಕ್ ಅವರನ್ನು ಶುಕ್ರವಾರ ಬಿಡುಗಡೆ ಮಾಡಲಾಗಿದೆ.

'ಗೋಲ್ಡನ್ ಸ್ಟಾರ್' ಗಣೇಶ್ ನಟನೆಯ 'ಬಾನದಾರಿಯಲ್ಲಿ' ಚಿತ್ರ ಸೆಪ್ಟೆಂಬರ್ 28ಕ್ಕೆ ಬಿಡುಗಡೆ
ಸಿನಿಮಾ ಸುದ್ದಿ

'ಗೋಲ್ಡನ್ ಸ್ಟಾರ್' ಗಣೇಶ್ ನಟನೆಯ 'ಬಾನದಾರಿಯಲ್ಲಿ' ಚಿತ್ರ ಸೆಪ್ಟೆಂಬರ್ 28ಕ್ಕೆ ಬಿಡುಗಡೆ

ಗೋಲ್ಡನ್ ಸ್ಟಾರ್ ಗಣೇಶ್ ಹಾಗೂ ನಿರ್ದೇಶಕ ಪ್ರೀತಂ ಗುಬ್ಬಿ ಜೋಡಿ ‘ಬಾನದಾರಿಯಲ್ಲಿ’ ಚಿತ್ರ ಸೆಪ್ಟೆಂಬರ್ 28ಕ್ಕೆ ಬಿಡುಗಡೆಯಾಗಲಿದೆ.

ಸಿದ್ದರಾಮಯ್ಯ ಸರ್ಕಾರಕ್ಕೆ 100 ದಿನ: ʼಕೈಕೊಟ್ಟ ಯೋಜನೆಗಳು-ಹಳಿ ತಪ್ಪಿದ ಆಡಳಿತ’ ಪುಸ್ತಕ ಬಿಡುಗಡೆ ಮಾಡಿದ ಬಿಜೆಪಿ
ರಾಜಕೀಯ

ಸಿದ್ದರಾಮಯ್ಯ ಸರ್ಕಾರಕ್ಕೆ 100 ದಿನ: ʼಕೈಕೊಟ್ಟ ಯೋಜನೆಗಳು-ಹಳಿ ತಪ್ಪಿದ ಆಡಳಿತ’ ಪುಸ್ತಕ ಬಿಡುಗಡೆ ಮಾಡಿದ ಬಿಜೆಪಿ

ರಾಜ್ಯ ಕಾಂಗ್ರೆಸ್ ಸರ್ಕಾರ ನೂರು ದಿನ ಪೂರೈಸಿದ ಬೆನ್ನಲ್ಲೇ ಕಾಂಗ್ರೆಸ್‌ನ ವೈಫಲ್ಯಗಳ ಕುರಿತು ರಾಜ್ಯ ಬಿಜೆಪಿ ‘ಕೈಕೊಟ್ಟ ಯೋಜನೆಗಳು-ಹಳಿ ತಪ್ಪಿದ ಆಡಳಿತ’ ಎಂಬ ಪುಸ್ತಕವನ್ನು ಮಂಗಳವಾರ ಬಿಡುಗಡೆ ಮಾಡಿದೆ.

ಬಹು ನಿರೀಕ್ಷಿತ ಬಹುಭಾಷಾ ಚಿತ್ರ 'ಕಿಚ್ಚ 46' ಡಿಸೆಂಬರ್ ನಲ್ಲಿ ಬಿಡುಗಡೆ
ಸಿನಿಮಾ ಸುದ್ದಿ

ಬಹು ನಿರೀಕ್ಷಿತ ಬಹುಭಾಷಾ ಚಿತ್ರ 'ಕಿಚ್ಚ 46' ಡಿಸೆಂಬರ್ ನಲ್ಲಿ ಬಿಡುಗಡೆ

ನಟ ಕಿಚ್ಚ ಸುದೀಪ್ ಅವರ ಹೊಸ ಸಿನಿಮಾದ ಶೂಟಿಂಗ್ ಆರಂಭವಾಗಿದ್ದು, ಚೆನ್ನೈನ ಮಹಾಬಲಿಪುರಂನಲ್ಲಿ ಚಿತ್ರೀಕರಣ ನಡೆಯುತ್ತಿದೆ. ವರ್ಷಾಂತ್ಯಕ್ಕೆ ಚಿತ್ರ ಬಿಡುಗಡೆಯಾಗಲಿದೆ ಎಂದು ತಿಳಿದುಬಂದಿದೆ.