release

ಪ್ರಕಾಶಕ ಬದ್ರಿ ಶೇಷಾದ್ರಿ ಬಂಧನಕ್ಕೆ ಮದ್ರಾಸ್ ವರದಿಗಾರರ ಗಿಲ್ಡ್ ಖಂಡನೆ; ಬಿಡುಗಡೆಗೆ ಆಗ್ರಹ
ದೇಶ

ಪ್ರಕಾಶಕ ಬದ್ರಿ ಶೇಷಾದ್ರಿ ಬಂಧನಕ್ಕೆ ಮದ್ರಾಸ್ ವರದಿಗಾರರ ಗಿಲ್ಡ್ ಖಂಡನೆ; ಬಿಡುಗಡೆಗೆ ಆಗ್ರಹ

ಮದ್ರಾಸ್ ವರದಿಗಾರರ ಗಿಲ್ಡ್ ಪತ್ರಕರ್ತ- ಪ್ರಕಾಶಕ ಬದ್ರಿ ಶೇಷಾದ್ರಿ ಬಂಧನವನ್ನು ಖಂಡಿಸಿದ್ದು, ಆತನ ಬಿಡುಗಡೆಗೆ ಆಗ್ರಹಿಸಿದೆ. 

'ಹಾಸ್ಟೆಲ್‌ ಹುಡುಗರು ಬೇಕಾಗಿದ್ದಾರೆʼ ಚಿತ್ರ ಬಿಡುಗಡೆಗೆ ಕೋರ್ಟ್ ಅನುಮತಿ; 50 ಲಕ್ಷ ರೂ. ಭದ್ರತೆ ಇಡುವಂತೆ ಸೂಚನೆ
ಸಿನಿಮಾ ಸುದ್ದಿ

'ಹಾಸ್ಟೆಲ್‌ ಹುಡುಗರು ಬೇಕಾಗಿದ್ದಾರೆʼ ಚಿತ್ರ ಬಿಡುಗಡೆಗೆ ಕೋರ್ಟ್ ಅನುಮತಿ; 50 ಲಕ್ಷ ರೂ. ಭದ್ರತೆ ಇಡುವಂತೆ ಸೂಚನೆ

ʼಹಾಸ್ಟೆಲ್‌ ಹುಡುಗರು ಬೇಕಾಗಿದ್ದಾರೆʼ ಚಿತ್ರ ಬಿಡುಗಡೆಗೆ ನ್ಯಾಯಾಲಯ ಗುರುವಾರ ಅನುಮತಿ ನೀಡಿದೆ.

ಜುಲೈ 21ಕ್ಕೆ ‘ದೇವರ ಕನಸು’ ಚಿತ್ರ ತೆರೆಗೆ
ಸಿನಿಮಾ ಸುದ್ದಿ

ಜುಲೈ 21ಕ್ಕೆ ‘ದೇವರ ಕನಸು’ ಚಿತ್ರ ತೆರೆಗೆ

ಪ್ರತಿಷ್ಠಿತ ಕಾನ್ ಫಿಲ್ಮ್ ಫೆಸ್ಟಿವಲ್ ಸೇರಿದಂತೆ ಮೂವತ್ತಕ್ಕೂ ಅಧಿಕ ಚಲನಚಿತ್ರೋತ್ಸವಗಳಲ್ಲಿ ಪ್ರದರ್ಶನವಾಗಿರುವ 'ದೇವರ ಮಕ್ಕಳು' ಚಿತ್ರ ಬಿಡುಗಡೆಗೆ ಸಿದ್ಧವಾಗಿದೆ.

ಜೆಕೆ ಅಭಿನಯದ 'ಐರಾವನ್' ಚಿತ್ರ ಜೂನ್ 16ಕ್ಕೆ ಬಿಡುಗಡೆ
ಸಿನಿಮಾ ಸುದ್ದಿ

ಜೆಕೆ ಅಭಿನಯದ 'ಐರಾವನ್' ಚಿತ್ರ ಜೂನ್ 16ಕ್ಕೆ ಬಿಡುಗಡೆ

ಅಶ್ವಿನಿ ನಕ್ಷತ್ರ, ಬಿಗ್ ಬಾಸ್ ಮೂಲಕ ಮನೆ ಮಾತಾದ ಕಿರುತೆರೆಯ ಸೂಪರ್ ಸ್ಟಾರ್ ಜೆಕೆ (ಜಯರಾಮ್ ಕಾರ್ತಿಕ್) ಅಭಿನಯದ ಐರಾವನ್ ಚಿತ್ರ ಜೂನ್16ಕ್ಕೆ ಬಿಡುಗಡೆಯಾಗಲಿದೆ.

ಮಾಜಿ ಕ್ರಿಕೆಟಿಗ, ಕಾಂಗ್ರೆಸ್ ನಾಯಕ ನವಜೋತ್ ಸಿಂಗ್ ಸಿಧು ನಾಳೆ ಜೈಲಿನಿಂದ ಬಿಡುಗಡೆ ಸಾಧ್ಯತೆ
ದೇಶ

ಮಾಜಿ ಕ್ರಿಕೆಟಿಗ, ಕಾಂಗ್ರೆಸ್ ನಾಯಕ ನವಜೋತ್ ಸಿಂಗ್ ಸಿಧು ನಾಳೆ ಜೈಲಿನಿಂದ ಬಿಡುಗಡೆ ಸಾಧ್ಯತೆ

ಕಾಂಗ್ರೆಸ್ ನಾಯಕ ನವಜೋತ್ ಸಿಂಗ್ ಸಿಧು ಅವರು ನಾಳೆ ಏಪ್ರಿಲ್ 1 ರಂದು ಪಟಿಯಾಲಾ ಜೈಲಿನಿಂದ ಬಿಡುಗಡೆಯಾಗುವ ಸಾಧ್ಯತೆಯಿದೆ ಎಂದು ಅವರ ವಕೀಲ ಎಚ್‌ಪಿಎಸ್ ವರ್ಮಾ ಶುಕ್ರವಾರ ಹೇಳಿದ್ದಾರೆ.

ಕುತೂಹಲ ಮೂಡಿಸಿದ ಸೈನ್ಸ್-ಫಿಕ್ಷನ್ ‘ಮಂಡಲ’ ಸಿನಿಮಾ: ಮಾರ್ಚ್ 10ಕ್ಕೆ ತೆರೆಗೆ
ಸಿನಿಮಾ ಸುದ್ದಿ

ಕುತೂಹಲ ಮೂಡಿಸಿದ ಸೈನ್ಸ್-ಫಿಕ್ಷನ್ ‘ಮಂಡಲ’ ಸಿನಿಮಾ: ಮಾರ್ಚ್ 10ಕ್ಕೆ ತೆರೆಗೆ

ಅಜಯ್ ಸರ್ಪೇಷ್ಕರ್ ಚೊಚ್ಚಲ ನಿರ್ದೇಶನದಲ್ಲಿ ಮೂಡಿ ಬಂದಿರುವ ಸೈನ್ಸ್ ಫಿಕ್ಷನ್ ಸಿನಿಮಾ ‘ಮಂಡಲ’ ಮಾರ್ಚ್ 10 ರಂದು ಬಿಡುಗಡೆಯಾಗುತ್ತಿದೆ.

ಡಾಲಿ ಧನಂಜಯ್ ನಟನೆಯ 'ಹೊಯ್ಸಳ' ಚಿತ್ರದ ರೊಮ್ಯಾಂಟಿಕ್ ಹಾಡು ರಿಲೀಸ್
ಸಿನಿಮಾ ಸುದ್ದಿ

ಡಾಲಿ ಧನಂಜಯ್ ನಟನೆಯ 'ಹೊಯ್ಸಳ' ಚಿತ್ರದ ರೊಮ್ಯಾಂಟಿಕ್ ಹಾಡು ರಿಲೀಸ್

ಸ್ಯಾಂಡಲ್‌ವುಡ್‌ ನಟ ಡಾಲಿ ಧನಂಜಯ್‌ ನಟನೆಯ 'ಹೊಯ್ಸಳ' ಚಿತ್ರ ಇನ್ನು ಕೆಲವೇ ದಿನಗಳಲ್ಲಿ ಬಿಡುಗಡೆಯಾಗಲಿದ್ದು, ಪೋಸ್ಟರ್ ಹಾಗೂ ಟೀಸರ್ ಮೂಲಕ ಸಿನಿಪ್ರಿಯರ ಗಮನ ಸೆಳೆಯುತ್ತಿದೆ. ಇದೀಗ ಚಿತ್ರದ ರೊಮ್ಯಾಂಟಿಕ್ ಹಾಡೋಂದು ಬಿಡುಗಡೆಯಾಗಿದ್ದು, ಧನಂಜಯ್‌-ಅಮೃತಾ ಕೆಮಿಸ್ಟ್ರಿಗೆ ಫ್ಯಾನ್ಸ್‌ ಫಿದಾ ಆಗಿದ್ದಾರೆ.

ಪ್ಯಾನ್ ಇಂಡಿಯಾ 'ಕಬ್ಜ' ಚಿತ್ರದ ಬಿಡುಗಡೆ ದಿನಾಂಕ ಘೋಷಣೆ
ಸಿನಿಮಾ ಸುದ್ದಿ

ಪ್ಯಾನ್ ಇಂಡಿಯಾ 'ಕಬ್ಜ' ಚಿತ್ರದ ಬಿಡುಗಡೆ ದಿನಾಂಕ ಘೋಷಣೆ

ನಿರ್ದೇಶಕ ಆರ್ ಚಂದ್ರು ಅವರ ಮಹತ್ವಾಕಾಂಕ್ಷೆಯ ಪ್ಯಾನ್-ಇಂಡಿಯನ್ ಚಿತ್ರ, ರಿಯಲ್ ಸ್ಟಾರ್ ಉಪೇಂದ್ರ ಅಭಿನಯದ ಕಬ್ಜಾ ಮಾರ್ಚ್ 17 ರಂದು ತೆರೆಕಾಣಲಿದೆ.

ಸಮಂತಾ ನಟನೆಯ 'ಶಾಕುಂತಲಂ' ಚಿತ್ರದ 'ಮಲ್ಲಿಕಾ ಮಲ್ಲಿಕಾ...' ಹಾಡು ಬಿಡುಗಡೆ
ಸಿನಿಮಾ ಸುದ್ದಿ

ಸಮಂತಾ ನಟನೆಯ 'ಶಾಕುಂತಲಂ' ಚಿತ್ರದ 'ಮಲ್ಲಿಕಾ ಮಲ್ಲಿಕಾ...' ಹಾಡು ಬಿಡುಗಡೆ

ನಟಿ ಸಮಂತಾ ನಟಿಸುತ್ತಿರುವ ಮತ್ತೊಂದು ದೊಡ್ಡ ಸಿನಿಮಾ ಶಾಕುಂತಲಂ. ಪುರಾಣದ ಹಿನ್ನೆಲೆ ಇರುವ ಈ ಸಿನಿಮಾದಲ್ಲಿ ಸಮಂತಾ ನಾಯಕಿಯಾಗಿ ನಟಿಸಿದ್ದು, ಬುಧವಾರ ಈ ಚಿತ್ರದ ಮೊದಲ ಹಾಡನ್ನು ಬಿಡುಗಡೆ ಮಾಡಲಾಗಿದೆ.