released from jail

ಅಕ್ರಮ ಹಣ ವರ್ಗಾವಣೆ ಪ್ರಕರಣ: ಜಾರ್ಖಂಡ್ ಮಾಜಿ ಸಿಎಂ ಹೇಮಂತ್ ಸೊರೆನ್ ಜೈಲಿನಿಂದ ಬಿಡುಗಡೆ
ಸೋರೆನ್ ಜೈಲಿನಿಂದ ಹೊರಬರುತ್ತಿದ್ದಂತೆ, ಹೆಚ್ಚಿನ ಸಂಖ್ಯೆಯ ಜೆಎಂಎಂ ಬೆಂಬಲಿಗರು ಹರ್ಷೋದ್ಗಾರ ವ್ಯಕ್ತಪಡಿಸಿದರು ಮತ್ತು ಅವರ ಪರವಾಗಿ ಘೋಷಣೆಗಳನ್ನು ಕೂಗಿದರು.

ಭ್ರಷ್ಟಾಚಾರ ಪ್ರಕರಣ: ಮಾಡಾಳ್ ವಿರೂಪಾಕ್ಷಪ್ಪಗೆ ಜಾಮೀನು ಮಂಜೂರು, ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆ
ಭ್ರಷ್ಟಾಚಾರ ಪ್ರಕರಣದಲ್ಲಿ ಬಂಧನಕ್ಕೊಳಾಗಿದ್ದ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರಿಗೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಶನಿವಾರ ಜಾಮೀನು ಮಂಜೂರು ಮಾಡಿದ್ದು, ಆರೋಪಿ ಶಾಸಕ ಸಂಜೆ ಪರಪ್ಪನ ಅಗ್ರಹಾರ ಜೈಲಿನಿಂದ...

ಜೈಲಿನಿಂದ ಹೊರಬಂದ ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್ ದೇಶ್ ಮುಖ್, ಅದ್ದೂರಿ ಸ್ವಾಗತ!
ಭ್ರಷ್ಚಾಚಾರ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್ ದೇಶ್ ಮುಖ್ ಬುಧವಾರ ಜಾಮೀನಿನ ಮೇರೆಗೆ ಸುಮಾರು ಒಂದು ವರ್ಷದ ನಂತರ ಜೈಲಿನಿಂದ ಹೊರಗೆ ಬಂದರು.

ತಿಹಾರ್ ಜೈಲಿನಿಂದ ಡಿಕೆ ಶಿವಕುಮಾರ್ ಬಿಡುಗಡೆ, ಬೆಂಬಲಿಸಿದ ಎಲ್ಲರಿಗೂ ಧನ್ಯವಾದ ಎಂದ ಕಾಂಗ್ರೆಸ್ ನಾಯಕ
ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ ಅಡಿ ಬಂಧನಕ್ಕೊಳಗಾಗಿದ್ದ ಮಾಜಿ ಸಚಿವ, ಕಾಂಗ್ರೆಸ್ ನಾಯಕ ಡಿಕೆ ಶಿವಕುಮಾರ್ ಅವರು ಬುಧವಾರ ತಿಹಾರ್ ಜೈಲಿನಿಂದ ಬಿಡುಗಡೆಯಾಗಿದ್ದಾರೆ.

ಪೊಲೀಸ್ ಮುಷ್ಕರಕ್ಕೆ ಕರೆ ನೀಡಿದ್ದ ವಿ.ಶಶಿಧರ್ ಜೈಲಿನಿಂದ ಬಿಡುಗಡೆ
ಪೊಲೀಸ್ ಪ್ರತಿಭಟನೆಗೆ ಕರೆ ನೀಡಿ ರಾಜದ್ರೋಹ ಆರೋಪದ ಮೇಲೆ ಜೈಲು ಪಾಲಾಗಿದ್ದ ಪೊಲೀಸ್ ಮಹಾಸಂಘದ ಅಧ್ಯಕ್ಷ ವಿ ಶಶಿಧರ್ ಅವರು ಶುಕ್ರವಾರ ...

