ದೇಶವಿಪತ್ತು ಪರಿಹಾರ ನಿಧಿ: 22 ರಾಜ್ಯಗಳಿಗೆ ಕೇಂದ್ರದಿಂದ ರೂ.7,532 ಕೋಟಿ ಬಿಡುಗಡೆ
ದೇಶದ ಹಲವು ಭಾಗಗಳಲ್ಲಿ ಭಾರೀ ಮಳೆಯಿಂದ ಅಪಾರ ಹಾನಿ ಸಂಭವಿಸಿರುವಂತೆಯೇ ಕೇಂದ್ರ ಹಣಕಾಸು ಸಚಿವಾಲಯವು ಆಯಾ ರಾಜ್ಯ ವಿಪತ್ತು ಪರಿಹಾರ ನಿಧಿಗಾಗಿ 22 ರಾಜ್ಯ ಸರ್ಕಾರಗಳಿಗೆ ಬುಧವಾರ ರೂ. 7,532 ಕೋಟಿ ರೂಪಾಯಿಗಳನ್ನು ಬಿಡುಗಡೆ ಮಾಡಿದೆ.