ಐಶ್ವರ್ಯ ಫಿಲಂ ಪ್ರೊಡಕ್ಷನ್ಸ್ ಲಾಂಛನದಲ್ಲಿ ಶಿವಪ್ರಕಾಶ್.ಟಿ ನಿರ್ಮಿಸಿರುವ ‘ಶ್ರೀಭರತ ಬಾಹುಬಲಿ‘ ಚಿತ್ರ ಈ ವಾರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.