ರಾಜ್ಯಶಕ್ತಿ ಯೋಜನೆ: ಸಾರಿಗೆ ನಿಗಮಗಳಿಗೆ 125 ಕೋಟಿ ರೂ. ಬಿಡುಗಡೆ ಮಾಡಿದ ಸರ್ಕಾರ
ವಿಧಾನಸಭೆ ಚುನಾವಣೆಗೆ ಮುನ್ನ ಕಾಂಗ್ರೆಸ್ ನೀಡಿದ್ದ ಐದು ಗ್ಯಾರಂಟಿಗಳಲ್ಲಿ ಒಂದಾದ ಶಕ್ತಿ ಯೋಜನೆಯಡಿ ಸರ್ಕಾರಿ ಬಸ್ಗಳಲ್ಲಿ ರಾಜ್ಯಾದ್ಯಂತ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ವಿತರಿಸಲಾದ ಶೂನ್ಯ ಟಿಕೆಟ್ ದರ 687,49,57,753 ರೂ. ಆಗಿದ್ದು,...