released

ಭಾರತದ ನಿರುದ್ಯೋಗ ಪ್ರಮಾಣ ಏಪ್ರಿಲ್‌ನಲ್ಲಿ ಶೇ. 5.1: ಕೇಂದ್ರ ಸರ್ಕಾರ ಮಾಹಿತಿ
ಪುರುಷರಲ್ಲಿ ನಿರುದ್ಯೋಗ ಪ್ರಮಾಣ ಶೇ. 5.2 ರಷ್ಟಿದ್ದು, ಮಹಿಳೆಯರ ನಿರುದ್ಯೋಗ ಪ್ರಮಾಣ ಶೇ 5 ರಷ್ಟಿದ್ದೆ. ಮಹಿಳೆಯರಿಗಿಂತ ಪುರುಷರ ನಿರುದ್ಯೋಗ ಪ್ರಮಾಣ ಸ್ವಲ್ಪ ಹೆಚ್ಚಾಗಿದೆ ಎಂದು ತೋರಿಸಲಾಗಿದೆ.

ನನಗೆ ನ್ಯಾಯ ಸಿಕ್ಕಿದೆ: ನನ್ನ ಹೋರಾಟ ಇನ್ನೂ ಜೀವಂತ; ಜಾಮೀನಿನ ಮೇಲೆ ಲಾಯರ್ ಜಗದೀಶ್ ಬಿಡುಗಡೆ
ರಸ್ತೆಯಲ್ಲಿ ಅಣ್ಣಮ್ಮ ದೇವಿ ಕೂರಿಸಲು ವಿರೋಧಿಸಿದ್ದಕ್ಕೆ ಜಗದೀಶ್ ಮತ್ತು ಸ್ಥಳೀಯರ ನಡುವೆ ಜಗಳವಾಗಿತ್ತು. ಹೀಗಾಗಿ ಬಂಧನವಾಗಿದ್ದ ಲಾಯರ್ ಜಗದೀಶ್ ಇದೀಗ ಜೈಲಿನಿಂದ ರಿಲೀಸ್ ಆಗಿದ್ದಾರೆ.

ತ್ರಿವಳಿ ಕೊಲೆ ಪ್ರಕರಣ: 25 ವರ್ಷಗಳ ನಂತರ ದಾರಾ ಸಿಂಗ್ ಸಹಚರ ಜೈಲಿನಿಂದ ಬಿಡುಗಡೆ!
ಸೆರೆವಾಸದ ವೇಳೆ ತೋರಿದ ಉತ್ತಮ ನಡವಳಿಕೆಯ ಆಧಾರದ ಮೇಲೆ ಈಗ 50 ವರ್ಷ ಆಗಿರುವ ಹೆಂಬ್ರಾಮ್ ಜೈಲಿನಿಂದ ಬಿಡುಗಡೆಗೊಂಡರು.

ಬ್ರಾಹ್ಮಣ ಸಮುದಾಯದಿಂದ ಆಕ್ಷೇಪ: ಯಾವುದೇ ದೃಶ್ಯಕ್ಕೆ ಕತ್ತರಿ ಹಾಕದೆ 'ಫುಲೆ' ಬಿಡುಗಡೆಗೆ ಸಂಜಯ್ ಸಿಂಗ್ ಒತ್ತಾಯ
ಸಿನಿಮಾ ಬಿಡುಗಡೆಗೆ ವಿರೋಧ ವ್ಯಕ್ತಪಡಿಸಿರುವುದು ದಲಿತರು ಮತ್ತು ಫುಲೆ ಅವರನ್ನು ತಮ್ಮ ಜೀವನದ ಸ್ಪೂರ್ತಿ ಎಂದು ಪರಿಗಣಿಸುವ ಜನರನ್ನು ಅವಮಾನಿಸಿದಂತಾಗುತ್ತದೆ ಎಂದು ಆರೋಪಿಸಿದರು.

ಭಾರತದ ಜೈಲಿನಲ್ಲಿದ್ದ 'ವಾಟ್ಸಪ್ ಲವರ್' ಸೇರಿ ಪಾಕ್ ನ ಐವರು ಬಿಡುಗಡೆ! ಜೈಲು ಅಧಿಕಾರಿಗಳು ತೋರಿಸಿದ ಪ್ರೀತಿಗೆ ಫಿದಾ!
ಭಾರತ ಸರ್ಕಾರ ಬಿಡುಗಡೆ ಮಾಡಿದವರಲ್ಲಿ ಹರಿಯಾಣದಲ್ಲಿರುವ ತನ್ನ ಸಂಬಂಧಿಕರ ಪುತ್ರಿಯನ್ನು ಮದುವೆಯಾಗಲು ದೇಶದೊಳಗೆ ನುಸುಳಿದ್ದ 'WhatsApp ಪ್ರೇಮಿ' ಅಜ್ಮಲ್ ಹುಸೇನ್ ಸೇರಿದ್ದಾರೆ.

ದಳಪತಿ ವಿಜಯ್ ಕೊನೆಯ ಚಿತ್ರದ ಟೈಟಲ್, ಪೋಸ್ಟರ್ ಬಿಡುಗಡೆ!
ಎಚ್. ವಿನೋದ್ ನಿರ್ದೇಶಿಸುತ್ತಿರುವ ಈ ಚಿತ್ರವನ್ನು ಸ್ಯಾಂಡಲ್ ವುಡ್ ನ ಪ್ರತಿಷ್ಠಿತ ಕೆವಿಎನ್ ಪ್ರೊಡಕ್ಷನ್ ನಿರ್ಮಾಣ ಮಾಡುತ್ತಿದೆ.

200 ಪ್ಯಾಲೆಸ್ಟೀನಿಯನ್ ಬಂಧಿತರ ಬದಲಿಗೆ ಹಮಾಸ್ ನಿಂದ ನಾಲ್ವರು ಇಸ್ರೇಲಿ ಮಹಿಳಾ ಸೈನಿಕರ ಬಿಡುಗಡೆ!
ನಾಲ್ವರು ಸೈನಿಕರಾದ ಕರೀನಾ ಅರಿವ್, ಡೇನಿಯೆಲಾ ಗಿಲ್ಬೋವಾ, ನಾಮಾ ಲೆವಿ ಮತ್ತು ಲಿರಿ ಅಲ್ಬಾಗ್ ಅವರನ್ನು ಗಾಜಾದಲ್ಲಿ ರೆಡ್‌ಕ್ರಾಸ್‌ಗೆ ಹಸ್ತಾಂತರಿಸಲಾಗಿದೆ

ಹಿನ್ನೋಟ 2024: ಸ್ಯಾಂಡಲ್ ವುಡ್ ಪಾಲಿಗೆ ಸಿಹಿಯೋ.. ಕಹಿಯೋ?
ಮ್ಯೂಸಿಕಲ್ ಹಿಟ್ ಹಾಗೂ ವಿಭಿನ್ನ ಕಥಾ ಹಂದರದ 'ಭೀಮಾ' ಹಾಗೂ 'ಕೃಷ್ಣಂ ಪ್ರಣಯ ಸಖಿ' ಕನ್ನಡ ಚಿತ್ರರಂಗವನ್ನು ಕೈ ಹಿಡಿದವು. ಬಾಕ್ಸ್ ಆಫೀಸ್ ನಲ್ಲಿ ಉತ್ತಮ ಕಲೆಕ್ಷನ್ ಮಾಡುವಲ್ಲಿ ಯಶಸ್ವಿಯಾದವು. ಈ ಬೆಳವಣಿಗೆ ಕನ್ನಡ ಚಿತ್ರರಂಗಕ್ಕೆ ಹೊಸ ಹುರುಪು ನೀಡಿತು.


