released

ಶಿವಣ್ಣನ 'ಭಜರಂಗಿ-2 ರಾಜ್ಯಾದ್ಯಂತ ಬಿಡುಗಡೆ: ಮುಂಜಾನೆ 5 ಗಂಟೆಯಿಂದ ಫ್ಯಾನ್ ಶೋ ಆರಂಭ
ಡಾ. ಶಿವರಾಜ್ ಕುಮಾರ್ ಹಾಗೂ ಭಾವನಾ ಮೆನನ್ ಅಭಿನಯದ ಬಹುನಿರೀಕ್ಷಿತ ಭಜರಂಗಿ-2 ಚಿತ್ರ ಇಂದು 1 ಸಾವಿರ ಪರದೆಗಳಲ್ಲಿ ಬಿಡುಗಡೆಯಾಗಿದ್ದು, ಮುಂಜಾನೆ 5 ಗಂಟೆಯಿಂದಲೇ ಫ್ಯಾನ್ ಶೋ ಆರಂಭವಾಗಿದೆ. ಚಿತ್ರ ಮಂದಿರಗಳು ಹೌಸ್ ಫುಲ್ ಆಗಿದ್ದು, ಭರ್ಜರಿ ಪ್ರದರ್ಶನ ಕಾಣುತ್ತಿದೆ.

ನಟ ನಿರಂಜನ್ ಗೆ ವಿಷ್ಣುದಾದ ಆಶೀರ್ವಾದ ಸಿಕ್ಕಿದೆ- ಉಪೇಂದ್ರ
ರಿಯಲ್ ಸ್ಟಾರ್ ಉಪೇಂದ್ರ ಅವರ ಸಹೋದರನ ಪುತ್ರ ನಿರಂಜನ್ ಸುಧೀಂದ್ರ ಹೀರೋ ಆಗಿ ನಟಿಸಿರುವ 'ನಮ್ಮ ಹುಡುಗರು' ಚಿತ್ರದ ಟೀಸರ್ ಬಿಡುಗಡೆಯಾಗಿದೆ.

ಬಿಹಾರ ಚುನಾವಣೆ: ಆರ್ ಜೆಡಿ ಪ್ರಣಾಳಿಕೆ ಬಿಡುಗಡೆ, 10 ಲಕ್ಷ ಉದ್ಯೋಗ ಸೃಷ್ಟಿಯ ಭರವಸೆ
ಬಿಹಾರ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಷ್ಟ್ರೀಯ ಜನತಾ ದಳ ( ಆರ್ ಜೆಡಿ) ಶನಿವಾರ ಪ್ರತ್ಯೇಕ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ್ದು, ಬಿಹಾರದಲ್ಲಿನ ಲಕ್ಷಾಂತರ ಯುವಕರಿಗೆ ಉದ್ಯೋಗವಕಾಶ ಒದಗಿಸಲು ಬದ್ಧವಾಗಿರುವುದಾಗಿ ಪುನರ್ ಉಚ್ಛರಿಸಿದೆ.

ಸತತ ಮಳೆ: ಸೊನ್ನಾ ಬ್ಯಾರೇಜ್ ನಿಂದ ಭೀಮಾ ನದಿಗೆ 8.10 ಲಕ್ಷ ಕ್ಯೂಸೆಕ್ ನೀರು ಬಿಡುಗಡೆ
ಮಹಾರಾಷ್ಟ್ರದ ಭೀಮಾದ ಜಲಾನಯನ ಪ್ರದೇಶದಲ್ಲಿ ಭಾರಿ ಮಳೆಯಿಂದಾಗಿ 8.10 ಲಕ್ಷ ಕ್ಯೂಸೆಕ್ ಭಾರೀ ಪ್ರಮಾಣ ನೀರನ್ನು ಸೊನ್ನಾ ಬ್ಯಾರೇಜ್ ನಿಂದ ಭೀಮಾ ನದಿಗೆ ಶನಿವಾರ ಬಿಡುಗಡೆ ಮಾಡಲಾಗಿದೆ.

ಕರ್ನಾಟಕ ಹೊರತುಪಡಿಸಿದಂತೆ 14 ರಾಜ್ಯಗಳಿಗೆ ತೆರಿಗೆ ಹಂಚಿಕೆಯಾಗಿ 6,195 ಕೋಟಿ ಬಿಡುಗಡೆ ಮಾಡಿದ ಕೇಂದ್ರ ಸರ್ಕಾರ
15ನೇ ಹಣಕಾಸು ಆಯೋಗದ ಶಿಫಾರಸ್ಸಿನಂತೆ ಕರ್ನಾಟಕ ಹೊರತುಪಡಿಸಿದಂತೆ 14 ರಾಜ್ಯಗಳಿಗೆ ತೆರಿಗೆ ಹಂಚಿಕೆಯಾಗಿ 6,195 ಕೋಟಿ ರೂಪಾಯಿ ಅನುದಾನವನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಿದೆ.

ಅಮೆರಿಕಾ: ಭಾರತೀಯ ಮತದಾರರನ್ನು ಸೆಳೆಯಲು ಡೆಮಾಕ್ರಟಿಕ್ ಪಕ್ಷದಿಂದ 'ಲಗಾನ್' ರಿಮಿಕ್ಸ್ ಸಾಂಗ್ ಬಿಡುಗಡೆ- ವಿಡಿಯೋ
ಅಮೆರಿಕಾದ ಅಧ್ಯಕ್ಷೀಯ ಚುನಾವಣೆ ಹಿನ್ನೆಲೆಯಲ್ಲಿ ಅಮೆರಿಕಾದಲ್ಲಿರುವ ಭಾರತೀಯ ಮತದಾರರನ್ನು ಸೆಳೆಯುವ ನಿಟ್ಟಿನಲ್ಲಿ ಬಾಲಿವುಡ್ ನ ಸೂಪರ್ ಹಿಟ್ ಚಿತ್ರ 'ಲಗಾನ್' ಜನಪ್ರಿಯ 'ಚಲೇ ಚಲೋ' ರಿಮಿಕ್ಸ್ ಗೀತೆಯ ವಿಡಿಯೋವೊಂದನ್ನು ಡೆಮಾಕ್ರಟಿಕ್ ಪಕ್ಷದ ಸದಸ್ಯರು ಬಿಡುಗಡೆ ಮಾಡಿದ್ದಾರೆ.

ಯುಎಇನಲ್ಲಿ ನಡೆಯಲಿರುವ ಐಪಿಎಲ್ 2020 ವೇಳಾಪಟ್ಟಿ ಬಿಡುಗಡೆ, ಚೆನ್ನೈ, ಮುಂಬೈ ನಡುವೆ ಉದ್ಘಾಟನಾ ಪಂದ್ಯ!
ಯುಎಇನಲ್ಲಿ ಸೆಪ್ಟೆಂಬರ್ 19 ರಿಂದ ಆರಂಭವಾಗಲಿರುವ ಐಪಿಎಲ್ 2020 ಆವೃತ್ತಿಯ ಲೀಗ್ ಹಂತದ ವೇಳಾಪಟ್ಟಿಯನ್ನು ಐಪಿಎಲ್ ಆಡಳಿತಾತ್ಮಕ ಸಮಿತಿ ಇಂದು ಬಿಡುಗಡೆ ಮಾಡಿದೆ.

ತುಂಗಭದ್ರಾ ಜಲಾಶಯದ ಕ್ರಸ್ಟ್ ಗೇಟ್ ಓಪನ್: 41 ಸಾವಿರ ಕ್ಯೂಸೆಕ್ ನೀರು ಬಿಡುಗಡೆ- ಮನಮೋಹಕ ವಿಡಿಯೋ!
ಬಳ್ಳಾರಿ ಜಿಲ್ಲೆಯ ಜೀವನಾಡಿಯಾಗಿರುವ ತುಂಗ ಭದ್ರಾ ಜಲಾಶಯದ ಕ್ರಸ್ಟ್ ಗೇಟ್ ನ್ನು ಸೋಮವಾರ ತೆರೆದಿದ್ದು, ಪ್ರಸ್ತುತ 41 ಸಾವಿರ ಕ್ಯೂಸೆಕ್ ನೀರನ್ನು ನದಿಗೆ ಹರಿಯಬಿಡಲಾಗುತ್ತಿದೆ.

ಗೃಹ ಬಂಧನದಿಂದ ಬಿಡುಗಡೆಯಾದ ಫಾರೂಕ್ ಅಬ್ದುಲ್ಲಾ ಹೇಳಿದ್ದಿಷ್ಟು
ಜಮ್ಮು-ಕಾಶ್ಮೀರ ಮಾಜಿ ಮುಖ್ಯಮಂತ್ರಿ, ಎನ್ ಸಿ ನಾಯಕ ಫಾರೂಕ್ ಅಬ್ದುಲ್ಲಾ ಗೃಹ ಬಂಧನದಿಂದ ಬಿಡುಗಡೆಯಾಗಿದ್ದು, ತಮ್ಮ ಸ್ವಾತಂತ್ರ್ಯಕ್ಕಾಗಿ ಧ್ವನಿ ಎತ್ತಿದ ಎಲ್ಲಾ ಸಂಸದರಿಗೂ ಧನ್ಯವಾದ ತಿಳಿಸಿದ್ದಾರೆ.

