releases

ಹರಿಯಾಣ ಚುನಾವಣೆ: ಕಾಂಗ್ರೆಸ್ ಜೊತೆಗಿನ ಮೈತ್ರಿ ಮಾತುಕತೆ ವಿಫಲ; AAP ಅಭ್ಯರ್ಥಿಗಳ 2 ಪಟ್ಟಿ ಬಿಡುಗಡೆ
ಸೀಟು ಹಂಚಿಕೆ ಸಂಬಂಧ ಕಾಂಗ್ರೆಸ್ ಜೊತೆಗಿನ ಮಾತುಕತೆ ವಿಫಲಗೊಂಡರಿಂದ 20 ಅಭ್ಯರ್ಥಿಗಳನ್ನೊಳಗೊಂಡ ಮೊದಲ ಪಟ್ಟಿಯನ್ನು ಎಎಪಿ ಸೋಮವಾರ ಬಿಡುಗಡೆ ಮಾಡಿತ್ತು.

ವಿಕ್ರಮಸಿಂಘೆ ಭಾರತ ಭೇಟಿ ಬೆನ್ನಲ್ಲೇ ಶ್ರೀಲಂಕಾದಿಂದ 15 ಭಾರತೀಯ ಮೀನುಗಾರರ ಬಿಡುಗಡೆ
ಶ್ರೀಲಂಕಾ ಅಧ್ಯಕ್ಷ ರನಿಲ್ ವಿಕ್ರಮಸಿಂಘೆ ಅವರು ಭಾರತಕ್ಕೆ ಭೇಟಿ ನೀಡಿದ ಬೆನ್ನಲ್ಲೇ, 15 ತಮಿಳುನಾಡು ಮೀನುಗಾರರನ್ನು ಬಿಡುಗಡೆ ಮಾಡಲಾಗಿದೆ. ಶ್ರೀಲಂಕಾದಿಂದ ಬಿಡುಗಡೆಯಾದ ಭಾರತೀಯ ಮೀನುಗಾರರು ಗುರುವಾರ ಕೊಲಂಬೋದಿಂದ ಚೆನ್ನೈ ವಿಮಾನ ನಿಲ್ದಾಣಕ್ಕೆ ಆಗಮಿಸಿದರು.

ಕರ್ನಾಟಕ ಚುನಾವಣೆ: ಎಎಪಿ 4ನೇ ಪಟ್ಟಿ ಪ್ರಕಟ; 43 ಅಭ್ಯರ್ಥಿಗಳಿಗೆ ಟಿಕೆಟ್
ಮೇ 10 ರಂದು ನಡೆಯಲಿರುವ ರಾಜ್ಯ ವಿಧಾನಸಭಾ ಚುನಾವಣೆಗಾಗಿ 45 ಅಭ್ಯರ್ಥಿಗಳನ್ನೊಳಗೊಂಡ ಎಎಪಿ ನಾಲ್ಕನೇ ಪಟ್ಟಿ ಮಂಗಳವಾರ ಬಿಡುಗಡೆಯಾಗಿದೆ. ಇದರೊಂದಿಗೆ ಇಲ್ಲಿಯವರೆಗೂ ಒಟ್ಟಾರೇ 168 ಅಭ್ಯರ್ಥಿಗಳ ಹೆಸರನ್ನು ಘೋಷಿಸಲಾಗಿದೆ.

ಹಿಮಾಚಲ ಪ್ರದೇಶ ಚುನಾವಣೆ: 30 ಯುನಿಟ್ ಉಚಿತ ವಿದ್ಯುತ್ ಸೇರಿ ಹಲವು ಭರವಸೆಯುಳ್ಳ ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ
ಇದೇ ತಿಂಗಳ 12 ರಂದು ನಡೆಯಲಿರುವ ಹಿಮಾಚಲ ಪ್ರದೇಶ ವಿಧಾನಸಭಾ ಚುನಾವಣೆಗಾಗಿ ಛತ್ತೀಸ್ ಗಢದ ಮುಖ್ಯಮಂತ್ರಿ ಭೂಪೇಶ್ ಬಾಘೇಲ್ ಸಮ್ಮುಖದಲ್ಲಿ ಶನಿವಾರ ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ.

ಕೇಂದ್ರದಿಂದ ಕರ್ನಾಟಕಕ್ಕೆ 8,542 ಕೋಟಿ ರೂ. ಜಿಎಸ್ ಟಿ ಪರಿಹಾರ ಬಿಡುಗಡೆ
ಜಿಎಸ್‌ಟಿ ಪರಿಹಾರದ ಬದಲಾಗಿ 75,000 ಕೋಟಿ ರೂ.ಗಳನ್ನು ‘ಬ್ಯಾಕ್-ಟು-ಬ್ಯಾಕ್ ಸಾಲ ಸೌಲಭ್ಯ’ ಅಡಿಯಲ್ಲಿ ರಾಜ್ಯಗಳಿಗೆ ಬಿಡುಗಡೆ ಮಾಡಿರುವುದಾಗಿ ಕೇಂದ್ರ ಹಣಕಾಸು ಸಚಿವಾಲಯ ಗುರುವಾರ ತಿಳಿಸಿದೆ.

ಕೊರೋನಾ ಸೋಂಕು: ಇರಾನ್ ಖೈದಿಗಳಿಗೆ ತಾತ್ಕಾಲಿಕ ಬಿಡುಗಡೆ ಭಾಗ್ಯ
ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಇರಾನಿನ ಸೆರೆಮನೆಗಳಲ್ಲಿರುವ 70 ಸಾವಿರಕ್ಕೂ ಹೆಚ್ಚು ಖೈದಿಗಳನ್ನು ತಾತ್ಕಾಲಿಕವಾಗಿ ಬಿಡುಗಡೆಗೊಳಿಸಿರುವುದಾಗಿ ಇರಾನ್ ಸೋಮವಾರ ತಿಳಿಸಿದೆ.

ದೇಶದ ಅರಣ್ಯ ವರದಿ ಬಿಡುಗಡೆ ಮಾಡಿದ ಜಾವಡೇಕರ್; ಅರಣ್ಯ ವೃದ್ಧಿಯಲ್ಲಿ ಕರ್ನಾಟಕ ಪ್ರಥಮ
ಕೇಂದ್ರ ಅರಣ್ಯ, ಪರಿಸರ ಮತ್ತು ಹವಾಮಾನ ಖಾತೆ ಸಚಿವ ಪ್ರಕಾಶ್ ಜಾವಡೇಕರ್ ಅವರು ಸೋಮವಾರ 'ಇಂಡಿಯಾ ಸ್ಟೇಟ್ ಆಫ್ ಫಾರೆಸ್ಟ್ ರಿಪೋರ್ಟ್'- 2019 ಅನ್ನು ಬಿಡುಗಡೆ ಮಾಡಿದರು.

ಶ್ರೀಲಂಕಾ ಬಾಂಬ್ ಸ್ಪೋಟ: 3 ಮಹಿಳೆಯರು ಸೇರಿ 6 ಮಂದಿ ಶಂಕಿತರ ಭಾವಚಿತ್ರ ಬಿಡುಗಡೆ,ತೀವ್ರ ಶೋಧ ಕಾರ್ಯಾಚರಣೆ
ಈಸ್ಟರ್ ಹಬ್ಬದಂದು ಸುಮಾರು 250ಕ್ಕೂ ಹೆಚ್ಚು ಜನರ ಮಾರಣಹೋಮಕ್ಕೆ ಸಂಬಂಧಿಸಿದಂತೆ ಪೊಲೀಸರಿಗೆ ಬೇಕಾಗಿರುವ ಮೂವರು ಮಹಿಳೆಯರು ಸೇರಿದಂತೆ ಆರು ಮಂದಿ ಶಂಕಿತರ ಭಾವಚಿತ್ರವನ್ನು ಶ್ರೀಲಂಕಾ ಬಿಡುಗಡೆ ಮಾಡಿದೆ.

ಸಿಂಗಾಪುರ ಐತಿಹಾಸಿಕ ಶೃಂಗಸಭೆ: ಹೊಸ ಎಮೋಜಿ ಬಿಡುಗಡೆ ಮಾಡಿದ ಟ್ವಿಟರ್
ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಾಗೂ ಉತ್ತರ ಕೊರಿಯಾ ಮುಖಂಡ ಕಿಮ್ ಜಾಂಗ್ ಉನ್ ನಡುವಿನ ಐತಿಹಾಸಿಕ ಮಹತ್ವದ ಶೃಂಗಸಭೆ ಹಿನ್ನೆಲೆಯಲ್ಲಿ ಟ್ವಿಟರ್ ಹೊಸ ಎಮೋಜಿ ಬಿಡುಗಡೆ ಮಾಡಿದೆ

