ದೇಶಹರಿಯಾಣ ವಿಧಾನಸಭೆ ಚುನಾವಣೆಗೆ ಬಿಜೆಪಿ ಪ್ರಣಾಳಿಕೆ ಬಿಡುಗಡೆ; ಮಹಿಳೆಯರಿಗೆ ತಿಂಗಳಿಗೆ 2,100 ರೂ. ಸೇರಿ ಹಲವು ಭರವಸೆ
ಇಂದು ರೋಹ್ತಕ್ನಲ್ಲಿ ಪಕ್ಷದ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಮತ್ತು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಜಗತ್ ಪ್ರಕಾಶ್ ನಡ್ಡಾ ಅವರು, ಪಕ್ಷವು ಯಾವಾಗಲೂ ನೀಡಿದ ಭರವಸೆಗಳನ್ನು ಈಡೇರಿಸಿದೆ ಎಂದರು.