ರಾಜ್ಯಬೆಂಗಳೂರು: ನಿಯಮ ಉಲ್ಲಂಘಿಸಿ ಪರಿಹಾರ ಬಿಡುಗಡೆ; KAS ಅಧಿಕಾರಿ ವಿರುದ್ಧ ಪ್ರಕರಣ ದಾಖಲು!
ನ್ಯಾಯಾಲಯವು ಭೂಮಿಯ ಮಾಲೀಕತ್ವದ ಬಗ್ಗೆ ಆದೇಶ ಹೊರಡಿಸುವ ಮೊದಲು, ಕುಮಾರ್ ನಕಲಿ ದಾಖಲೆಗಳ ಆಧಾರದ ಮೇಲೆ ನಾರಾಯಣಸ್ವಾಮಿಗೆ ಪರಿಹಾರವಾಗಿ 13,19,52,917 ರೂ.ಗಳನ್ನು ಬಿಡುಗಡೆ ಮಾಡಲು ಅನುಕೂಲ ಮಾಡಿಕೊಟ್ಟಿದ್ದರು ಎಂದು ದೂರಿನಲ್ಲಿ ಆರೋಪಿಸಲಾಗಿದೆ.