Relese

ಶಿವಣ್ಣ ಹುಟ್ಟುಹಬ್ಬದಂದು ಮಹತ್ವದ ಘೋಷಣೆ: 'ಬೇಲ್' ಸಿನಿಮಾ ರಿಲೀಸ್ ಡೇಟ್ ಅನೌನ್ಸ್!
ಶಿವರಾಜ್ ಕುಮಾರ್ ಹುಟ್ಟುಹಬ್ಬದಂದು ಬೇಲ್ ಸಿನಿಮಾ ಬಿಡುಗಡೆ ದಿನಾಂಕವನ್ನು ಹಂಚಿಕೊಳ್ಳಲಾಗಿದೆ. ಕೆವಿಎನ್ ಪ್ರೊಡಕ್ಷನ್ ಬ್ಯಾನರ್ "ಹ್ಯಾಪಿ ಬರ್ತ್‌ಡೇ ಡೇರ್‌ಡೆವಿಲ್" ಎಂಬ ಪೋಸ್ಟರ್ ಹಂಚಿಕೊಂಡಿದೆ.

ದುನಿಯಾ ವಿಜಯ್ ನಿರ್ದೇಶನದ 'ಭೀಮ' ರಿಲೀಸ್ ಡೇಟ್ ಫಿಕ್ಸ್!
ದುನಿಯಾ ವಿಜಯ್ ನಟನೆಯ ‘ಭೀಮ’ ಸಿನಿಮಾ ರಿಲೀಸ್ ಬಗ್ಗೆ ಹೊಸ ಅಪ್ ಡೇಟ್ ಹೊರಬಿದ್ದಿದೆ. ಭೀಮ ಸಿನಿಮಾವನ್ನು ವಿಜಯ್ ಕುಮಾರ್ ನಿರ್ದೇಶಿಸಿದ್ದಾರೆ.

ಶುಭಾ ಪೂಂಜಾ ನಟನೆಯ '3ದೇವಿ' ಮೇ 24 ರಂದು ರಿಲೀಸ್
3ದೇವಿ ಚಿತ್ರದಲ್ಲಿ ಜ್ಯೋತ್ಸ್ನಾ ರಾವ್ ಮತ್ತು ಸಂಧ್ಯಾ ಜೊತೆಗೆ ಶುಭಾ ಪೂಂಜಾ ನಟಿಸಿದ್ದು, ಕಳೆದ ಎರಡು ವರ್ಷದ ಹಿಂದೆ ಚಿತ್ರದ ಒಂದು ಟ್ರೈಲರ್ ರಿಲೀಸ್ ಆಗಿತ್ತು. ಕೋವಿಡ್ ಸಾಂಕ್ರಾಮಿಕದಿಂದಾಗಿ ಚಿತ್ರ ಬಿಡುಗಡೆ ವಿಳಂಬವಾಯಿತು.

ಕತಾರ್: ಬೇಹುಗಾರಿಕೆ ಆರೋಪದ ಮೇಲೆ ಮರಣ ದಂಡನೆಗೊಳಗಾಗಿದ್ದ 8 ಭಾರತೀಯ ನೌಕಾಪಡೆ ಯೋಧರ ಬಿಡುಗಡೆ
ಜಲಾಂತರ್ಗಾಮಿ ಕಾರ್ಯಕ್ರಮದ ಬೇಹುಗಾರಿಕೆ ಆರೋಪದ ಮೇಲೆ ಮರಣದಂಡನೆ ಶಿಕ್ಷೆಗೆ ಗುರಿಯಾದ ಭಾರತೀಯ ನೌಕಾಪಡೆಯ ಎಂಟು ಯೋಧರನ್ನು ಸೋಮವಾರ ಕತಾರ್ ಬಿಡುಗಡೆ ಮಾಡಿದೆ.

ರಾಜವರ್ಧನ್ ನಟನೆಯ 'ಪ್ರಣಯಂ' ರಿಲೀಸ್ ಡೇಟ್ ಫಿಕ್ಸ್!
ಪಲ್ಲಕ್ಕಿ, ಗಣಪ, ಪಾರಿಜಾತದಂಥ ಅದ್ಭುತ ಚಿತ್ರಗಳನ್ನು ನೀಡಿದ ಪರಮೇಶ್ ಅವರೀಗ ಮತ್ತೊಂದು ಲವ್ ಸ್ಟೋರಿಯನ್ನು ಪ್ರಣಯಂ ಚಿತ್ರದ ಮೂಲಕ ಪ್ರೇಕ್ಷಕರಿಗೆ ನೀಡಲಿದ್ದಾರೆ. ಫೆಬ್ರವರಿ 9 ರಂದು ಪ್ರಣಯಂ ಸಿನಿಮಾ ರಿಲೀಸ್ ಆಗಲಿದೆ.

OTTಗೆ ಬರ್ತಿದೆ ರಾಜ್ ಬಿ ಶೆಟ್ಟಿ ನಟನೆಯ ಟೋಬಿ!
ಭಾರೀ ನಿರೀಕ್ಷೆ ಹುಟ್ಟು ಹಾಕಿದ್ದ ರಾಜ್ ಬಿ. ಶೆಟ್ಟಿ ನಟನೆಯ 'ಟೋಬಿ' ಸಿನಿಮಾ ಬಾಕ್ಸಾಫೀಸ್‌ನಲ್ಲಿ ಅಷ್ಟಾಗಿ ಸದ್ದು ಮಾಡಲಿಲ್ಲ, ರಾಜ್ ನಟನೆ, ಚೈತ್ರಾ ನಟನೆ ಬಗ್ಗೆಯೂ ಭಾರೀ ಮೆಚ್ಚುಗೆ ವ್ಯಕ್ತವಾಗಿತ್ತು. ಆದರೆ ಸಿನಿಮಾ ದೊಡ್ಡದಾಗಿ ಗೆಲ್ಲಲಿಲ್ಲ. ಇದೀಗ ಓಟಿಟಿ ಸ್ಟ್ರೀಮಿಂಗ್‌ಗೆ ರೆಡಿಯಾಗಿದೆ.

ಗಣರಾಜ್ಯೋತ್ಸವದಂದು ಥಿಯೇಟರ್‌ಗೆ 'ಉಪಾಧ್ಯಕ್ಷ' ಲಗ್ಗೆ!
ಹಾಸ್ಯ ನಟ ಚಿಕ್ಕಣ್ಣ ಮೊದಲ ಬಾರಿಗೆ ನಾಯಕನಾಗಿ ನಟಿಸಿರುವ ಉಪಾಧ್ಯಕ್ಷ, ಸಿನಿಮಾವನ್ನು ಡಿಸೆಂಬರ್ ಬಿಡುಗಡೆಗೆ ಯೋಜಿಸಲಾಗಿತ್ತು, ಆದರೆ ಈಗ ಪ್ಲಾನ್ ಬದಲಾಗಿದ್ದು ಗಣರಾಜ್ಯೋತ್ಸವದ ಅದ್ಧೂರಿ ಬಿಡುಗಡೆಗೆ ನಿಗದಿಪಡಿಸಲಾಗಿದೆ.

ಸಂತೋಷ್ ಬಾಲರಾಜ್ ನಟನೆಯ 'ಸತ್ಯಂ' ಕನ್ನಡ ಮತ್ತು ತೆಲುಗಿನಲ್ಲಿ ಬಿಡುಗಡೆ!
ಕನ್ನಡ ಚಿತ್ರರಂಗದಲ್ಲಿ 'ಕೆಂಪ', 'ಕರಿಯ 2' ಒಲವಿನ ಓಲೆ ಹಾಗೂ 'ಗಣಪ' ಚಿತ್ರಗಳ ಮೂಲಕ ಭರವಸೆ ಮೂಡಿಸಿದ ನಟ ಸಂತೋಷ್ ಬಾಲರಾಜ್. ಇದೀಗ 'ಸತ್ಯಂ' ಎಂಬ ಚಿತ್ರದೊಂದಿಗೆ ಪ್ರೇಕ್ಷಕರ ಮುಂದೆ ಬರಲು ಸಜ್ಜಾಗಿದ್ದಾರೆ.

ಇಸ್ರೇಲ್-ಗಾಜಾ ಯುದ್ದ: 12 ಒತ್ತೆಯಾಳು ಬಿಡುಗಡೆಗೆ ಪ್ರತಿಯಾಗಿ ಇಸ್ರೇಲ್ ನಿಂದ 30 ಪ್ಯಾಲೆಸ್ತೀನಿ ಕೈದಿಗಳು ರಿಲೀಸ್
ಕದನ ವಿರಾಮದ ಭಾಗವಾಗಿ ಈ ಹಿಂದೆ ಇಸ್ರೇಲ್ ಹಾಗೂ ಹಮಾಸ್ ಒಪ್ಪಿಕೊಂಡಂತೆ ಒತ್ತೆಯಾಳುಗಳು ಹಾಗೂ ಪ್ಯಾಲೆಸ್ತೀನಿಯನ್ ಕೈದಿಗಳ ಬಿಡುಗಡೆಯಾಗುತ್ತಿದೆ. 12 ಇಸ್ರೇಲಿಯನ್ನರನ್ನು ಹಮಾಸ್ ಬಿಡುಗಡೆ ಮಾಡಿದ್ದರೆ, ಇಸ್ರೇಲ್ 30 ಮಂದಿ ಪ್ಯಾಲೆಸ್ತೀನ್ ಕೈದಿಗಳನ್ನು ಬಿಡುಗಡೆ ಮಾಡಿದೆ.

