Relese Date

ಕೋಮಲ್ ನಟನೆಯ ‘ಯಲಾ ಕುನ್ನಿ' ಅಕ್ಟೋಬರ್ 25 ರಂದು ತೆರೆಗೆ
ಹಳ್ಳಿಗಾಡಿನ ಹಿನ್ನಲೆಯಲ್ಲಿ ಮೂಡಿಬಂದಿರುವ ಯಲಾ ಕುನ್ನಿ ಚಿತ್ರಕ್ಕೆ ಧರ್ಮ ವಿಶ್ ಅವರ ಸಂಗೀತ, ದೀಪು ಎಸ್ ಕುಮಾರ್ ಅವರ ಸಂಕಲನ ಮತ್ತು ಹಾಲೇಶ್ ಭದ್ರಾವತಿಯವರ ಛಾಯಾಗ್ರಹಣವಿದೆ.

ಕಿರಣ್ ರಾಜ್ ಅಭಿನಯದ 'ರಾನಿ' ಬಿಡುಗಡೆ ದಿನಾಂಕ ಮುಂದೂಡಿಕೆ
ಸೆಪ್ಟೆಂಬರ್ 12 ಕ್ಕೆ ಬಿಡುಗಡೆ ಮಾಡಲು ನಿರ್ಧರಿಸಿದೆ. ಇತ್ತೀಚೆಗೆ ನಡೆದ ಮಾಧ್ಯಮ ಸಂವಾದದ ಸಂದರ್ಭದಲ್ಲಿ ಈ ನಿರ್ಧಾರವನ್ನು ಪ್ರಕಟಿಸಲಾಗಿದೆ. ಆಗಸ್ಟ್ 30 ರಂದು ಬೇರೆ ಬೇರೆ ಸಿನಿಮಾಗಳು ಬಿಡುಗಡೆಯಾಗುತ್ತಿದ್

ರಾಜ್ ಬಿ ಶೆಟ್ಟಿ ನಟನೆಯ 'ರೂಪಾಂತರ' ಸಿನಿಮಾ ರಿಲೀಸ್ ಡೇಟ್ ಫಿಕ್ಸ್
ರಾಜ್ ಬಿ ಶೆಟ್ಟಿ ಅವರ ಲೈಟರ್ ಬುದ್ಧ ಫಿಲಂಸ್ ಪ್ರಸ್ತುತಪಡಿಸಿ ವಿತರಿಸಿರುವ ಈ ಚಿತ್ರದ ಟೀಸರ್ ಬಿಡುಗಡೆಯಾಗಿದ್ದು ಈಗಾಗಲೇ ಗಮನ ಸೆಳೆದಿದೆ.

ರೂಪಾರಾವ್ ನಿರ್ಮಾಣದ 'ಕೆಂಡ' ಸಿನಿಮಾ ರಿಲೀಸ್ ಡೇಟ್ ಫಿಕ್ಸ್!
ಗಾರ್ಮೆಂಟ್ಸ್‌ನಲ್ಲಿ ಕೆಲಸ ಮಾಡುವ ಯುವಕನೊಬ್ಬ ಪರಿಸ್ಥಿತಿಗಳ ಸೆಳವಿಗೆ ಸಿಕ್ಕು ಭೂಗತ ಲೋಕದ ತೆಕ್ಕೆಗೆ ಬೀಳುವ ಕಥೆ ಇಲ್ಲಿದೆ.

'ಎಮರ್ಜೆನ್ಸಿ' ಸಿನಿಮಾ ಬಿಡುಗಡೆ ದಿನಾಂಕ ಘೋಷಿಸಿದ ಸಂಸದೆ ಕಂಗನಾ ರಣಾವತ್
ಬಾಲಿವುಡ್ ನಟಿ, ಸಂಸದೆ ಕಂಗನಾ ರಣಾವತ್ ತಾವು ನಿರ್ದೇಶಿಸಿ, ನಿರ್ಮಿಸಿ, ಇಂದಿರಾ ಗಾಂಧಿ ಪಾತ್ರದಲ್ಲಿ ನಟಿಸಿರುವ ʼಎಮರ್ಜೆನ್ಸಿʼ ಚಿತ್ರದ ಬಿಡುಗಡೆ ದಿನಾಂಕವನ್ನು ಘೋಷಿಸಿದ್ದಾರೆ.

'ಪೌಡರ್' ಸಿನಿಮಾ ರಿಲೀಸ್ ಡೇಟ್ ಬದಲು: ಇಲ್ಲಿದೆ ಹೊಸ ಅಪ್ ಡೇಟ್!
ಕೆ.ಆರ್.ಜಿ ಸ್ಟೂಡಿಯೋಸ್ ಮತ್ತು ಟಿ.ವಿ.ಎಫ್ ಮೋಷನ್ ಪಿಕ್ಚರ್ಸ್‌ನ ಚೊಚ್ಚಲ ಸಹಯೋಗದ 'ಪೌಡರ್' ಸಿನಿಮಾ ರಿಲೀಸ್ ದಿನಾಂಕ ಬದಲಾಗಿದೆ. ಈ ಹಿಂದೆ ಜುಲೈ 14ಕ್ಕೆ ರಿಲೀಸ್ ಮಾಡಲು ಪ್ಲಾನ್ ಮಾಡಲಾಗಿತ್ತು.

ಬಹು ನಿರೀಕ್ಷಿತ 'ಪೌಡರ್' ಸಿನಿಮಾ ಜುಲೈ 14ರಂದು ತೆರೆಗೆ!
ಕೆ ಆರ್.ಜಿ ಸ್ಟೂಡಿಯೋಸ್ ಮತ್ತು ಟಿ.ವಿ.ಎಫ್ ಮೋಷನ್ ಪಿಕ್ಚರ್ಸ್‌ನ ಚೊಚ್ಚಲ ಸಹಯೋಗದ ಮೊದಲ ಚಿತ್ರವಾದ “ಪೌಡರ್” ಸಿನಿಮಾ ರಿಲೀಸ್ ಗೆ ದಿನಾಂಕ ನಿಗದಿಯಾಗಿದೆ. ಜುಲೈ 14 ರಂದು ಸಿನಿಮಾ ರಿಲೀಸ್ ಆಗಲಿದೆ.

ಅನಿರುದ್ಧ ಜಟ್ಕರ್ ನಟನೆಯ 'Chef ಚಿದಂಬರ' ಸಿನಿಮಾ ರಿಲೀಸ್ ಡೇಟ್ ಫಿಕ್ಸ್!
ಜೊತೆ ಜೊತೆಯಲಿ ಧಾರಾವಾಹಿಯ ಮೂಲಕ ಖ್ಯಾತಿ ಗಳಿಸಿದ ಅನಿರುದ್ಧ ಜಟ್ಕರ್ ಐದು ವರ್ಷಗಳ ವಿರಾಮದ ನಂತರ 'Chef ಚಿದಂಬರ' ಚಿತ್ರದ ಮೂಲಕ ಬೆಳ್ಳಿತೆರೆಗೆ ಮರಳಲು ಸಜ್ಜಾಗಿದ್ದಾರೆ.

ರಂಗಾಯಣ ರಘು ನಟನೆಯ 'ಶಾಖಾಹಾರಿ' ರಿಲೀಸ್ ಡೇಟ್ ಫಿಕ್ಸ್!
ಶಿವಮೊಗ್ಗದ ತೀರ್ಥಹಳ್ಳಿಯ ಹಳ್ಳಿಯೊಂದರಲ್ಲಿ ನಡೆಯುವ ಈ ಚಿತ್ರವು ಮಲೆನಾಡಿನ ನಿಗೂಢ ಘಟನೆಗಳ ಸುತ್ತ ಸುತ್ತುತ್ತದೆ. ರಘು ಅಡುಗೆಯ ಪಾತ್ರದಲ್ಲಿ, ಗೋಪಾಲಕೃಷ್ಣ ದೇಶಪಾಂಡೆ ಪೊಲೀಸ್ ಅಧಿಕಾರಿಯಾಗಿ ಮತ್ತು ಸುಜಯ್ ಶಾಸ್ತ್ರಿ ಪ್ರಮುಖ ಪಾತ್ರದಲ್ಲಿದ್ದಾರೆ.

